Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಕೂದಲು ಉದುರದಿರುವುದಕ್ಕೆ ಪರಿಣಾಮಕಾರಿ ವಿಧಾನ

ಅವರು ಹೇಳಿದ ಸಲಹೆಯನ್ನು ಪಾಲಿಸಿದಾಗ ಈ ಸಮಸ್ಯೆ ಸ್ವಲ್ಪ ಸಮಯ ಕಡಿಮೆಯಾದಂತೆ ಕಂಡರೂ ಸ್ವಲ್ಪ ದಿನದಲ್ಲಿ ಮತ್ತೆ ಅದೇ ಸಮಸ್ಯೆ ಕಂಡುಬರುತ್ತದೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಪುರುಷರಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಹೆಚ್ಚಿನವರಲ್ಲಿ ಬಕ್ಕ ತಲೆ ಚಿಕ್ಕ ಪ್ರಾಯದಲ್ಲಿಯೆ ಉಂಟಾಗುತ್ತಿದೆ. ಪುರುಷರಿಗೆ ಬಕ್ಕ ತಲೆ ಸಮಸ್ಯೆ ಉಂಟಾಗಲು ಈ ಕೆಳಗಿನ ಅಂಶಗಳು ಕಾರಣವಾಗಿವೆ.
* ಅಸಮತೋಲನದ ಆಹಾರಕ್ರಮ
* ವಿಟಮಿನ್ ಗಳ ಕೊರತೆ
* ಒತ್ತಡ ಮತ್ತು ಚಿಂತೆ
* ಕಾಮಲೆ, ರಕ್ತಹೀನತೆ, ಸರಿಯಾಗಿ ರಕ್ತ ಸಂಚಲನ ಆಗದಿರುವುದು
* ತಲೆಬುಡವನ್ನು ಶುದ್ಧವಾಗಿ ಇಟ್ಟುಕೊಳ್ಳದಿರುವುದು
ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಕೂದಲು ಉದುರುವ ಸಮಸ್ಯೆ ಕಂಡು ಬಂದರೆ ಈ ಕೆಳಗಿನ ವಿಧಾನಗಳನ್ನು ಅನುಸರಿಸಿ ನೋಡಿ, ಕೂದಲು ಸಮಸ್ಯೆಯಿಂದ ಸಂಪೂರ್ಣ ಗುಣಮುಖವಾಗಬಹುದು.
1. ಅಗಸದ ಬೀಜ( flaxseed)ವನ್ನು ನೀರಿನಲ್ಲಿ ನೆನಹಾಕಿ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟಯಲ್ಲಿ ಸೇವಿಸಬೇಕು. ಇದರಲ್ಲಿ ಒಮೆಗಾ 3 ಕೊಬ್ಬಿನಂಶವಿರುವುದರಿಂದ ಕೂದಲಿನ ಆರೋಗ್ಯ ಹೆಚ್ಚುವುದು.
2. ಪ್ರತಿದಿನ ಒಂದು ನೆಲ್ಲಿಕಾಯಿ ತಿನ್ನಿ. ನೆಲ್ಲಿಕಾಯಿ ಎಣ್ಣೆಯನ್ನು ಕೂಡ ತಲೆಗೆ ಬಳಸಬಹುದು.
3. 4-5 ಬಾದಾಮಿಯನ್ನು ನಿರಿನಲ್ಲಿ ನೆನೆಹಾಕಿ ಬೆಳಗ್ಗೆ ಅದರ ಸಿಪ್ಪೆ ಸಹಿತ ತಿಂದರೆ ಕೂದಲಿಗೆ ಒಳ್ಳೆಯದು.
4. ಮೊಸರು, ಎಳನೀರು, ನಿಂಬೆ ಪಾನಕ ಇವುಗಳನ್ನು ಕುಡಿಯುವುದರಿಂದ ಕೂದಲಿನ ಬುಡ ಬಲವಾಗುವುದು. ದಿನಕ್ಕೆ 2 ಲೋಟ ಗಟ್ಟಿ ಹಾಲು ಕುಡಿಯುವುದರಿಂದ ಕೂದಲಿಗೆ ಅವಶ್ಯಕವಾದ ಪೋಷಕಾಂಶ ದೊರೆಯುತ್ತದೆ. ಪ್ರತಿನಿತ್ಯ 8-10 ಗ್ಲಾಸ್ ನೀರು ಕುಡಿಯಿರಿ.
5. ಪ್ರತಿದಿನ ಒಂದು ಮೊಟ್ಟೆ ತಿನ್ನುವುದು ಒಳ್ಳೆಯದು. ಚಿಕನ್ ನಲ್ಲಿರುವ ಪ್ರೊಟೀನ್ ಅಂಶ ಕೂದಲಿನ ಆರೋಗ್ಯ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
6. ಕಬ್ಬಿಣದಂಶ ಅಧಿಕವಿರುವ ಹಣ್ಣು , ಸೊಪ್ಪು ತರಕಾರಿಗಳನ್ನು ಸೇವಿಸಿ.
ಈ ಮೇಲಿನ ವಿಧಾನಗಳನ್ನು ಅನುಸರಿಸಿದರೆ ಒಂದು ತಿಂಗಳಿನೊಳಗೆ ಕೂದಲು ಉದುರುವ ಸಮಸ್ಯೆ ಸಂಪೂರ್ಣವಾಗಿ ನಿಲ್ಲುವುದು.



Click it and Unblock the Notifications
