Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮೊಟ್ಟೆ ಬಳಸಿ ಕೂದಲನ್ನು ರಕ್ಷಿಸಿಕೊಳ್ಳಿ!
Hair Care
oi-Staff
By Deepak M
ನಿಮ್ಮ ಕೂದಲು ಉದುರುತ್ತಿದೆಯೇ?,ಒಣ ಕೂದಲಿನ ಸಮಸ್ಯೆ ನಿಮ್ಮನ್ನು ಕಾಡುತ್ತಿದೆಯೇ?, ಒಡೆದ ಕೂದಲಿನ ಬಗ್ಗೆ ಕಳವಳ ಪಡುತ್ತಿದ್ದಿರೇ? ಅಥವಾ ಈ ಎಲ್ಲಾ ಸಮಸ್ಯೆಗಳಿಂದ ಬಳಲುತ್ತಿರುವಿರೇ?. ಇಲ್ಲವಾದಲ್ಲಿ ಈ ಸಮಸ್ಯೆಗಳಿಂದ ಮುಕ್ತಿ ಹೊಂದಲು ಹಲವಾರು ರಾಸಾಯನಿಕ ಉತ್ಪನ್ನಗಳ ಮೊರೆ ಹೋಗಿದ್ದೀರಾ? ಹಾಗಾದಲ್ಲಿ ಈ ಅಂಕಣ ನಿಮಗಾಗಿಯೇ ಬರೆಯಲಾಗಿದೆ ಎಂದು ಭಾವಿಸಿ.
ನಿಮ್ಮ ಕೂದಲ ಕುರಿತಾದ ದೈನಂದಿನ ಸಮಸ್ಯೆಗಳೆಲ್ಲವಕ್ಕು ಮೊಟ್ಟೆಯೊಂದೇ ಪರಿಹಾರವೆಂಬುದನ್ನು ತಿಳಿಯಿರಿ. ಒಣ ಕೂದಲನ್ನು ನಿವಾರಿಸಲು, ಸಿಕ್ಕು ಸಿಕ್ಕಾದ ಕೂದಲನ್ನು ನಿಭಾಯಿಸಲು ಅಥವಾ ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಮೊಟ್ಟೆಯನ್ನು ಬಳಸಿ.
ಅಗ್ಗವಾಗಿ ದೊರೆಯುವ ಮೊಟ್ಟೆಯನ್ನು ಬಳಸಿ ನಾವು ನಮ್ಮ ಕೂದಲಿನ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಅದಕ್ಕಾಗಿ ನಾವು ಇಲ್ಲಿ ಮೊಟ್ಟೆಯ ಪ್ಯಾಕ್, ಶಾಂಪೂ ಮತ್ತು ಕಂಡೀಶನರ್ ಬಗ್ಗೆ ವಿವರಿಸಿದ್ದೇವೆ ಓದಿ.
Comments
English summary



Click it and Unblock the Notifications




