Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಕೂದಲಿನ ಎಲ್ಲಾ ಸಮಸ್ಯೆಗೆ ಒಂದೇ ರಾಮಬಾಣ: ಬೇವಿನ ಎಣ್ಣೆ!
ಬೇವಿನ ಮರದ ಪ್ರತಿಯೊಂದು ಭಾಗವು ಸೌಂದರ್ಯಕ್ಕೆ ಮತ್ತು ಆರೋಗ್ಯಕ್ಕೆ ಉಪಕಾರಿಯಾಗಿರುತ್ತದೆ. ಇದರ ಎಲೆಗಳು, ತೊಗಟೆ, ಬೀಜಗಳು ಮತ್ತು ಎಣ್ಣೆ ಎಲ್ಲವೂ ಉಪಯುಕ್ತವೆ. ಮಾರ್ಗೋಸಾ ಎಣ್ಣೆ ಕೂದಲುಗಳ ಮೇಲೆ ಒಳ್ಳೆಯ ಪ್ರಭಾವ ಬೀರುವುದರ ಜೊತೆಗೆ ಸಮಸ್ಯೆಗಳಿಂದ ಮುಕ್ತಿಯನ್ನು ಒದಗಿಸುತ್ತದೆ.
ಒಂದು ವೇಳೆ ನಿಮಗೆ ಒಣ ಕೂದಲು,ತಲೆಹೊಟ್ಟು, ಕೂದಲು ಉದುರುವಿಕೆ, ತಲೆ ತುರಿಕೆ ಇದ್ದಲ್ಲಿ ಇದರಿಂದ ಸಹ ಮುಕ್ತಿ ಒದಗಿಸಲು ನಿಮಗೆ ಬೇಕಾಗಿರುವುದು ಒಂದೇ ಒಂದು ಪದಾರ್ಥ ಅದು ಬೇವಿನ ಎಣ್ಣೆ. ಈ ಬಹು ಉಪಯೋಗಿ ಎಣ್ಣೆಯು ನಿಮ್ಮ ಕೂದಲನ್ನು ಸದೃಢಗೊಳಿಸುವುದರ ಜೊತೆಗೆ ನಿಮ್ಮ ಎಲ್ಲಾ ಕೂದಲ ಸಮಸ್ಯೆಗಳನ್ನು ಹೊಡೆದೋಡಿಸುತ್ತದೆ. ಇದೊಂದು ಉತ್ತಮ ಆಂಟಿ ಬ್ಯಾಕ್ಟೀರಿಯಾ ಎಣ್ಣೆಯಾಗಿರುವುದರಿಂದ ಇದು ನಿಮ್ಮ ಕೂದಲಿಗೆ ಆರೋಗ್ಯವನ್ನು ಒದಗಿಸುತ್ತದೆ.

ಜೊತೆಗೆ ಇದು ಆಂಟಿ-ಫಂಗಲ್ ಮತ್ತು ಆಂಟಿ-ಪ್ಯಾರಾಸಿಟಿಕ್ ಅಂಶಗಳನ್ನು ಹೊಂದಿರುವುದರಿಂದ ಮತ್ತು ಇದರಲ್ಲಿ ವಿಟಮಿನ್ ಸಿ, ಪ್ರೋಟಿನ್ ಮತ್ತು ಕೆರೋಟಿನ್ ಇರುವ ಕಾರಣ ಕೂದಲಿಗೆ ಒಳ್ಳೆಯದು ಎಂದು ಹೇಳಲಾಗಿದೆ. ಕಿರಿಕಿರಿ ನೀಡುವ ಕೂದಲಿನ ಸಮಸ್ಯೆಗೆ ಫಲಪ್ರದ ಚಿಕಿತ್ಸೆ
ಹಂತಗಳು
* ಬೇವಿನ ಎಣ್ಣೆಯನ್ನು ಸ್ವಲ್ಪ ಉಗುರು ಬೆಚ್ಚಗೆ ಮಾಡಿ
* ಈ ಎಣ್ಣೆಯಿಂದ ನಿಮ್ಮ ಕೂದಲಿನ ಬುಡವನ್ನು ಮಸಾಜ್ ಮಾಡಿ
* ಕನಿಷ್ಠ ಒಂದು ಗಂಟೆ ಅಥವಾ ರಾತ್ರಿ ಪೂರ್ತಿ ಇದನ್ನು ಹಾಗೆಯೇ ಬಿಡಿ
* ನಂತರ ನಿಮ್ಮ ಕೂದಲನ್ನು ಮೆದುವಾದ ಶಾಂಪೂವಿನಿಂದ ತೊಳೆಯಿರಿ
* ಇದನ್ನು ವಾರಕ್ಕೊಮ್ಮೆ ಮಾಡಿ, ಉತ್ತಮ ಫಲಿತಾಂಶ ನಿಮ್ಮದಾಗುತ್ತದೆ. ತಲೆ ತುರಿಕೆ, ಹೊಟ್ಟಿನ ಸಮಸ್ಯೆ ವಿಪರೀತವಾಗಿ ಕಾಡುತ್ತಿದೆಯೇ?
ಇದನ್ನು ಮಾಡುವುದರಿಂದ ನಿಮ್ಮ ಕೂದಲಿನ ಆರೋಗ್ಯವು ಹೆಚ್ಚಾಗುತ್ತದೆ ಮತ್ತು ಕೂದಲಿನ ಸಮಸ್ಯೆಗಳು ಕೆಲವೇ ವಾರದಲ್ಲಿ ಇಲ್ಲವಾಗುತ್ತವೆ.



Click it and Unblock the Notifications
