Latest Updates
-
ರಕ್ಷಾಬಂಧನ ವಿಶೇಷ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಪ್ರಯಾಣಕ್ಕೂ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು!
ಮಾಡರ್ನ್ ಲೈಫ್ ಸ್ಟೈಲ್ ನಿಮ್ಮ ವಯಸ್ಸು ಹೆಚ್ಚಿಸಬಹುದು
Skin Care
oi-Sumalatha
By Sumalatha

ಅನಾರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡಿರುವ ಮಹಿಳೆಯರಲ್ಲಿ ಅಕಾಲಿಕ ಮುಪ್ಪಿನ ಛಾಯೆ ಮೂಡಲು ಆರಂಭಿಸಿ ಅವರ ಯಥಾ ವಯಸ್ಸಿಗಿಂತ ನಾಲ್ಕು ವರ್ಷ ದೊಡ್ಡವರಂತೆ ಕಾಣುವರು ಎನ್ನಲಾಗಿದೆ.
ಧೂಮಪಾನ, ಆಲ್ಕೊಹಾಲ್ ಸೇವನೆ, ಅನಾರೋಗ್ಯಕರ ಆಹಾರ ಕ್ರಮ ಮತ್ತು ವ್ಯಾಯಾಮದ ಕೊರತೆ ಇಂತಹ ಅನಾರೋಗ್ಯಕರ ಜೀವನ ಶೈಲಿ, ತ್ವಚೆಯಲ್ಲಿನ ಕೊಲಾಜೆನ್ ಅಂಶವನ್ನು ತಗ್ಗಿಸಿ, ವಯಸ್ಸಾಗುವ ಮುನ್ನವೇ ತ್ವಚೆಯ ಕಾಂತಿ ಕಡಿಮೆಗೊಂಡು ಸುಕ್ಕು ಮೂಡಿಸುತ್ತದೆ ಇದು ಮಹಿಳೆಯರು ಹೆಚ್ಚು ವಯಸ್ಸಾದವರ ಹಾಗೆ ಕಾಣುವಂತೆ ಮಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಬ್ರಿಟನ್ ನಲ್ಲಿ 25ರ ವಯೋಮಿತಿಯ ಸುಮಾರು 8000 ಮಹಿಳೆಯರ ಮೇಲೆ ನಡೆಸಿದ ಸಂಶೋಧನೆಯಿಂದ, ಸರಿಯಿಲ್ಲದ ಜೀವನ ಶೈಲಿ ತ್ವಚೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ತಿಳಿಸಿದೆ.
ಆದ್ದರಿಂದ ವ್ಯಾಯಾಮ, ಹೆಚ್ಚು ನೀರು ಕುಡಿಯುವುದು, ಹಣ್ಣು ತರಕಾರಿ ಸೇವನೆ ಮತ್ತು ಉತ್ತಮ ಆಹಾರ ಕ್ರಮ ರೂಢಿಸಿಕೊಂಡರೆ ಬೇಗ ವಯಸ್ಸಾಗುವಂತೆ ಕಾಣುವುದರಿಂದ ತಪ್ಪಿಸಿಕೊಳ್ಳಬಹುದು ಎಂದು ಅಧ್ಯಯನದಲ್ಲಿ ತಿಳಿಸಿದೆ.
Comments
English summary
Lifestyle and Beauty | Unhealthy Lifestyle Leads to Look Older | ಅನಾರೋಗ್ಯಕರ ಜೀವನ ಶೈಲಿಯಿಂದ ತ್ವಚೆಗೆ ಹಾನಿ
Story first published: Wednesday, September 14, 2011, 16:50 [IST]
Other articles published on Sep 14, 2011



Click it and Unblock the Notifications