Latest Updates
-
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು?
ಅಡುಗೆಮನೆಯಲ್ಲೇ ಇದೆ ನಿಮ್ಮ ಸೌಂದರ್ಯದ ಗುಟ್ಟು

ಅಡುಗೆ ಮನೆ ಸಾಮಾಗ್ರಿಯಿಂದ ಸುಂದರ ತ್ವಚೆ ಪಡೆಯುವುದು ಹೇಗೆ?
1. ಮೊಸರಿನೊಂದಿಗೆ ಟೊಮೆಟೊ ಮತ್ತು ಓಟ್ ಮೀಲ್ ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳಬೇಕು. ಅದು ಒಣಗುವವರೆಗೂ ಕಾದು ನಂತರ ತೊಳೆದುಕೊಳ್ಳಬೇಕು. ಹೀಗೆ ವಾರಕ್ಕೆ ಎರಡು ಬಾರಿ ಮಾಡಿಕೊಂಡರೆ ನಿಮ್ಮ ಮುಖದ ಮೇಲೆ ಸೂರ್ಯನ ಕಿರಣಗಳಿಂದಾದ ಕಪ್ಪು ಹೋಗುತ್ತದೆ.
2. ಹಸಿ ಆಲೂಗಡ್ಡೆ ಹೋಳನ್ನು ಮುಖದ ಮೇಲೆ ಅರ್ಧ ಗಂಟೆ ಇಟ್ಟುಕೊಳ್ಳಿ. ಇದು ಕಪ್ಪು ಕಲೆ, ಚುಕ್ಕೆಗಳನ್ನು ಹೋಗಲಾಡಿಸುತ್ತದೆ. ಕಲೆ ಸಂಪೂರ್ಣವಾಗಿ ಹೋಗುವವರೆಗೂ ಈ ನಿಯಮ ಅನುಸರಿಸಬೇಕು.
3. ಒಂದು ಚಮಚ ಹಾಲಿನ ಪುಡಿಗೆ ಒಂದು ಚಮಚ ನಿಂಬೆರಸ ಸ್ವಲ್ಪ ಜೇನು ಬೆರೆಸಿ ಚೆನ್ನಾಗಿ ಕದಡಬೇಕು. ಇದಕ್ಕೆ ಬಾದಾಮಿ ಎಣ್ಣೆ ಬೆರೆಸಿ ಮತ್ತೆ ಕಲೆಸಿ ಮುಖಕ್ಕೆ ಹಚ್ಚಿಕೊಂಡು 20 ನಿಮಿಷದ ನಂತರ ತೊಳೆದುಕೊಂಡರೆ ಕ್ರಮೇಣ ಬದಲಾವಣೆ ನಿಮಗೇ ಗೋಚರಿಸುತ್ತದೆ.
4. ಒಂದು ಟೊಮೆಟೊವನ್ನು ಚೆನ್ನಾಗಿ ಹಿಸುಕಿ ಅದಕ್ಕೆ 6 ಹನಿ ನಿಂಬೆರಸ ಬೆರೆಸಿ ಈ ಮಿಶ್ರಣವನ್ನು ಹಚ್ಚಿಕೊಂಡು 20 ನಿಮಿಷ ಬಿಟ್ಟು ತೊಳೆದುಕೊಂಡರೆ ತಕ್ಷಣದ ಹೊಳಪು ನಿಮ್ಮದಾಗುತ್ತದೆ.
5. ಕೆಲವು ಬಾದಾಮಿಯನ್ನು ತೆಗೆದುಕೊಂಡು ಒಂದು ರಾತ್ರಿ ತಣ್ಣಗಿನ ನೀರಿನಲ್ಲಿ ನೆನೆಸಿಡಬೇಕು. ಬೆಳಗ್ಗೆ ಎದ್ದು ಅದನ್ನು ಪೇಸ್ಟ್ ಮಾಡಿ 20 ಮಿಲಿ ಜೇನನ್ನು ಬೆರೆಸಿ ಈ ಮಿಶ್ರಣವನ್ನು ಮುಖದ ಮೇಲೆ 30 ನಿಮಿಷ ಹಚ್ಚಿಕೊಳ್ಳಬೇಕು. ನಂತರ ತಣ್ಣಗಿನ ನೀರಿನಲ್ಲಿ ತೊಳೆದುಕೊಳ್ಳಬೇಕು. ಹೀಗೆ ಮಾಡಿದರೆ ಪಾರ್ಲರ್ ಗೆ ಹೋಗುವ ಅವಶ್ಯಕತೆ ಬರುವುದಿಲ್ಲ.



Click it and Unblock the Notifications
