Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಸುಂದರ ತ್ವಚೆ ಬಯಸುವವರಿಗೆ ನೈಸರ್ಗಿಕ ಟಿಪ್ಸ್

ಕೆಲವು ಕಾಸ್ಮೆಟಿಕ್ ಗಳು ನಿಮ್ಮ ತ್ವಚೆಗೆ ಹೊಂದಿಕೊಳ್ಳದೆ ನಿಮ್ಮ ತೊಂದರೆಯನ್ನು ದುಪ್ಪಟ್ಟುಗೊಳಿಸಬಹುದು. ಸೂಕ್ಷ್ಮ ತ್ವಚೆಯವರಾಗಿದ್ದರೆ ಇನ್ನೂ ಕಷ್ಟ. ಆದ್ದರಿಂದ ಇದಕ್ಕೆ ಸುಲಭವಾದ ನೈಸರ್ಗಿಕ ಮಾರ್ಗವನ್ನು ಇಲ್ಲಿ ನೀಡಲಾಗಿದೆ.
ಸುಂದರ ತ್ವಚೆ ಪಡೆಯಲು ಹೀಗೆ ಮಾಡಿ:
* ಅರ್ಧ ಹೋಳು ನಿಂಬೆ ಹಿಂಡಿ ಬಿಸಿನೀರು ಮತ್ತು ಸ್ವಲ್ಪ ಜೇನಿನೊಂದಿಗೆ ಬೆರೆಸಬೇಕು. ಇದನ್ನು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಕುಡಿಯಬೇಕು. ಇದರಿಂದ ರಕ್ತ ಶುದ್ಧೀಕರಣವಾಗುತ್ತದೆ. ಈ ಮೂಲಕ ತ್ವಚೆ ಒಳಗಿನಿಂದಲೇ ಶುದ್ಧವಾಗುತ್ತದೆ.
* ನಿಮ್ಮದು ಎಣ್ಣೆ ಚರ್ಮವಾದರೆ ರೋಸ್ ವಾಟರ್ ನೊಂದಿಗೆ ಮುಲ್ತಾನಿ ಮಿಟ್ಟಿ ಬೆರೆಸಿ ಮುಖಕ್ಕೆ ಪ್ಯಾಕ್ ಹಾಕಿಕೊಳ್ಳಿ. ಇದು ನಿಮ್ಮ ತ್ವಚೆಯನ್ನು ಕ್ಲೆನ್ಸ್ ಮಾಡುವುದಷ್ಟೇ ಅಲ್ಲ, ತ್ವಚೆಯಲ್ಲಿ ಸೇರಿಕೊಂಡ ಅಧಿಕ ಎಣ್ಣೆಯಂಶವನ್ನು ತೆಗೆದುಹಾಕಿ ಮುಖ ಶುದ್ಧವಾಗಿರುವಂತೆ ನೋಡಿಕೊಳ್ಳುತ್ತದೆ.
* ಮುಖದಲ್ಲಿ ಕಲೆ, ಬಿರುಕುಗಳನ್ನು ಹೋಗಿಸಲು ಟೊಮೆಟೊ ರಸ, ಅರಿಶಿಣ, ಮೊಸರು ಮತ್ತು ಕಡಲೆಹಿಟ್ಟು ಇವುಗಳನ್ನು ಬೆರೆಸಿ ಹಚ್ಚಿಕೊಳ್ಳಬೇಕು. ಇದು ನೈಸರ್ಗಿಕ ಸ್ಕ್ರಬ್ ನಂತೆ ಕೆಲಸ ಮಾಡುತ್ತದೆ.
* ನೈಸರ್ಗಿಕವಾಗಿ ನಿಮ್ಮ ತ್ವಚೆಗೆ ಬ್ಲೀಚ್ ಮಾಡಬೇಕೆಂದರೆ ಜೇನಿನೊಂದಿಗೆ ನಿಂಬೆಹಣ್ಣಿನ ಸಿಪ್ಪೆಯಿಂದ ಮುಖವನ್ನು ನಯವಾಗಿ ಉಜ್ಜಿಕೊಳ್ಳಬೇಕು.
* ಮೊಸರಿನೊಂದಿಗೆ ಜೋಳದ ಹಿಟ್ಟನ್ನು ಬೆರೆಸಿ ಪ್ರತಿನಿತ್ಯ ಹಚ್ಚಿಕೊಳ್ಳುವುದರಿಂದ ಚರ್ಮದ ಸಮಸ್ಯೆ ಕಡಿಮೆಯಾಗುತ್ತದೆ.



Click it and Unblock the Notifications
