Latest Updates
-
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು?
ಸ್ಟ್ರಾಬೆರಿಯಂಥ ಕೆನ್ನೆ ಪಡೆಯಲು ಕಷ್ಟವೇನಿಲ್ಲ

ತ್ವಚೆಗೆ ಸ್ಟ್ರಾಬೆರಿ ಬಳಕೆ ಹೇಗೆ?
* ಸ್ಟ್ರಾಬೆರಿ ಪೇಸ್ಟ್ : ಸ್ಟ್ರಾಬೆರಿ ಪೇಸ್ಟ್ ಲೇಪನ ತ್ವಚೆಗೆ ತುಂಬಾ ಉಪಯೋಗವನ್ನು ನೀಡುತ್ತದೆ. ಸ್ಟ್ರಾಬೆರಿಯನ್ನು ಚೆನ್ನಾಗಿ ಕಲೆಸಿ ಪೇಸ್ಟ್ ನಂತೆ ಮಾಡಿ ಹಚ್ಚಿಕೊಂಡು 15 ನಿಮಿಷ ಬಿಟ್ಟು ತಣ್ಣಗಿನ ನೀರಿನಿಂದ ತೊಳೆದುಕೊಂಡರೆ ತ್ವಚೆಗೆ ತಾಜಾತನ ಬರುತ್ತದೆ. ಹೊಳಪೂ ನೀಡುತ್ತದೆ.
* ಜೇನಿನೊಂದಿಗೆ ಸ್ಟ್ರಾಬೆರಿ: ಜೇನಿನಲ್ಲಿ ತ್ವಚೆಗೆ ಒಳಿತು ಮಾಡುವ ಅನೇಕ ಅಂಶಗಳಿವೆ. ಸ್ಟ್ರಾಬೆರಿಯನ್ನು ಪೇಸ್ಟ್ ನಂತೆ ಮಾಡಿ ಅದಕ್ಕೆ ಕೆಲವು ಹನಿ ಜೇನನ್ನು ಬೆರೆಸಿ ಮುಖಕ್ಕೆ ಹಚ್ಚಿಕೊಂಡರೆ ತ್ವಚೆಗೆ ಉಪಯೋಗವಿದೆ. ಎಣ್ಣೆ ಚರ್ಮವಿದ್ದವರು ಹಚ್ಚಿಕೊಳ್ಳುವ ಮುನ್ನ ಮುಖವನ್ನು ಚೆನ್ನಾಗಿ ತೊಳೆದುಕೊಂಡು ಲೇಪಿಸಿಕೊಳ್ಳಬೇಕು. 4-5 ನಿಮಿಷ ಮಸಾಜ್ ಮಾಡಿಕೊಂಡು 10 ನಿಮಿಷದ ನಂತರ ತೊಳೆದುಕೊಳ್ಳಬೇಕು.
* ನಿಂಬೆ ಮತ್ತು ಸ್ಟ್ರಾಬೆರಿ : ಸ್ಟ್ರಾಬೆರಿಯನ್ನು ಜೇನು ಮತ್ತು ನಿಂಬೆರಸ ಬೆರೆಸಿ ಪೇಸ್ಟ್ ನಂತೆ ಮಾಡಿ ಮುಖಕ್ಕೆ ಹಚ್ಚಿಕೊಂಡರೆ ತ್ವಚೆಯಲ್ಲಿರುವ ಅಧಿಕ ಎಣ್ಣೆಯಂಶವನ್ನು ಹೀರಿಕೊಂಡು ತ್ವಚೆ ಹೊಳೆಯುವಂತೆ ಮಾಡುತ್ತದೆ.
* ಕೆನೆ ಮತ್ತು ಸ್ಟ್ರಾಬೆರಿ: ಸುಕ್ಕನ್ನು ತಡೆಗಟ್ಟಲು ಸ್ಟ್ರಾಬೆರಿಯೊಂದಿಗೆ ಹಾಲಿನ ಕೆನೆ ಬೆರೆಸಿ ಹಚ್ಚಿಕೊಂಡು ಮಸಾಜ್ ಮಾಡಿ 10 ನಿಮಿಷ ಬಿಟ್ಟು ತೊಳೆದುಕೊಂಡರೆ ಉತ್ತಮ ಫಲಿತಾಂಶವನ್ನು ನೀವೇ ನೋಡಬಹುದು.



Click it and Unblock the Notifications
