Latest Updates
-
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ?
ಶಸ್ತ್ರ ಚಿಕಿತ್ಸೆಯ ಕಲೆ ಮಾಯಮಾಡುವ ಕಲೆ

ಕಲೆ ಇರುವ ಜಾಗದಲ್ಲಿ ರಕ್ತ ಸಂಚಲನ ಸ್ವಲ್ಪ ಕಡಿಮೆ ಇರುತ್ತದೆ. ಹೊಸ ಚರ್ಮ ಬರಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಶಸ್ತ್ರ ಚಿಕಿತ್ಸೆಯ ಕಲೆಗಳನ್ನು ಈ ಕೆಳಗಿನ ವಿಧಾನವನ್ನು ಅನುಸರಿಸಿ ಕ್ರಮೇಣ ಹೋಗಲಾಡಿಸಬಹುದು.
1. ಕಲೆಯಿರುವ ಭಾಗಕ್ಕೆ ಮಸಾಜ್ ಮಾಡಬೇಕು. ಇದರಿಂದ ಆ ಭಾಗದಲ್ಲಿ ರಕ್ತ ಸಂಚಲನ ಹೆಚ್ಚಾಗುತ್ತದೆ. ಇದರಿಂದಾಗಿ ಹೊಸ ಚರ್ಮ ಉತ್ಪತ್ತಿ ಮಾಡಲು ಸಹಾಯಮಾಡುತ್ತದೆ, ಸ್ವಲ್ಪ ಕಾಲದ ನಂತರ ಕಲೆ ಮಾಯವಾಗುತ್ತದೆ.
2. ಮತ್ತೊಂದು ಪರಿಣಾಮಕಾರಿ ವಿಧಾನವೆಂದರೆ 'ರೆಟಿನಾ ಎ' ಕ್ರೀಮ್ ಹಚ್ಚುವುದು. ಇದರಿಂದ ಹೊಸ ಚರ್ಮ ಕಣಗಳ ಉತ್ಪತ್ತಿಗೆ ಸಹಾಯ ಮಾಡುತ್ತದೆ. ಇದರಿಂದ ಮೊದಲು ಇದ್ದಂತಹ ತ್ವಚೆ ಪಡೆಯಲು ಸಾಧ್ಯವಾಗುತ್ತದೆ. ಇದರಿಂದ ಕಲೆಗಳು ಕ್ರಮೇಣ ಕಡಿಮೆಯಾಗುತ್ತದೆ.
3. 'ವಿಟಮಿನ್ ಇ' ಎಣ್ಣೆಯಿಂದ ದಿನವೂ ಮಸಾಜ್ ಮಾಡಿದರೆ ಕಲೆ ಕಡಿಮೆಯಾಗುತ್ತದೆ. ಇದರಿಂದ ದೇಹದಲ್ಲಿ ಕೊಲಾಜಿನ್ ( ಪ್ರೊಟೀನ್ ಉತ್ಪತ್ತಿ ಮಾಡುವಂತಹ ಅಂಗಾಂಶ) ಹೆಚ್ಚಾಗಿ ಚರ್ಮ ಹಿಂದಿನ ಸ್ಥಿತಿಗೆ ಮರುಳುವಂತೆ ಮಾಡುತ್ತದೆ.
ಈ 3 ಅಂಶಗಳು ಶಸ್ತ್ರ ಚಿಕಿತ್ಸೆಯ ಕಲೆಯನ್ನು ನಿಧಾನಕ್ಕೆ ಹೋಗಲಾಡಿಸುತ್ತವೆ, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಅಂಗ ಪುನಃ ಸಹಜಸ್ಥಿತಿಗೆ ವಾಪಸ್ಸು ಬರುತ್ತದೆ.



Click it and Unblock the Notifications
