Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಈ ಬ್ಯೂಟಿ ಟಿಪ್ಸ್ ಪುರುಷರಿಗೆ ಮಾತ್ರ
Skin Care
oi-Reena
By Hema S

1. ಸೌತೆಕಾಯಿ ಫೇಸ್ ಮಾಸ್ಕ್: ಮುಖದಲ್ಲಿರುವ ಎಣ್ಣೆ ಜಿಡ್ಡು ಹೋಗಲಾಡಿಸಿ, ನಿರ್ಜೀವ ತ್ವಚೆಯನ್ನು ಹೋಗಲಾಡಿಸಲು ಸೌತೆಕಾಯಿ ಮಾಸ್ಕ್ ತುಂಬಾ ಒಳ್ಳೆಯದು. ಇದು ತ್ವಚೆ ಯೌವನದಿಂದ ಕೂಡಿರುವಂತೆ ಮಾಡುತ್ತದೆ. ಈ ಸೌತೆ ಕಾಯಿ ಪೇಸ್ಟ್ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತಣ್ಣೀರಿನಿಂದ ಮುಖ ತೊಳೆಯಬೇಕು. ಈ ರೀತಿ ವಾರದಲ್ಲಿ ಎರಡು ಬಾರಿ ಮಾಡಬೇಕು.
2. ಜೀನಿನ ಮಾಸ್ಕ್: ಮೊಸರು, ಜೀನು, ಮೊಟ್ಟೆಯ ಬಿಳಿ ಮತ್ತು ಸ್ವಲ್ಪ ಒಂದು ತುಂಡು ಸೇಬು ಇವುಗಳನ್ನು ಪೇಸ್ಸ್ ಮಾಡಿ ಮುಖಕ್ಕೆ ಹಚ್ಚಬೇಕು. ನಂತರ 15 ನಿಮಷ ಬಿಟ್ಟು ಮುಖ ತೊಳೆದರೆ ತ್ವಚೆ ಹೊಳಪನ್ನು ಪಡೆಯುವುದು.
3. ಟೊಮೆಟೊ ಮಾಸ್ಕ್: ಎಣ್ಣೆ ತ್ವಚೆ ಇರುವವರು ಟೊಮೆಟೊ ಮತ್ತು ಹಾಲು ಸೇರಿಸಿ ಪೇಸ್ಟ್ ರೀತಿ ಮಾಡಿ ಮುಖಕ್ಕೆ ಹಚ್ಚಿದರೆ ಒಳ್ಳೆಯದು.
4. ಕಹಿ ಬೇವಿನ ಮಾಸ್ಕ್: ಮುಖದಲ್ಲಿ ಮೊಡವೆ ಮತ್ತು ಕಪ್ಪು ಕಲೆಗಳನ್ನು ಹೋಗಲಾಡಿಸಲು ಕಹಿ ಬೇವಿನ ಎಲೆಯನ್ನು ರಾತ್ರಿ ನೀರಿನಲ್ಲಿ ನೆನೆ ಹಾಕಿ ಬೆಳಗ್ಗೆ ಅದನ್ನು ಅರೆದು ಅದಕ್ಕೆ ಸ್ವಲ್ಪ ಹಾಲು ಮಿಶ್ರ ಮಾಡಿ ಮುಖಕ್ಕೆ ಹಚ್ಚಬೇಕು. 20 ನಿಮಿಷದ ಬಳಿಕ ತಣ್ಣೀರಿನಿಂದ ಮುಖ ತೊಳೆದರೆ ತ್ವಚೆ ಸಮಸ್ಯೆ ನಿವಾರಣೆಯಾಗುವುದು.
ಈ ರೀತಿಯ ಫೇಸ್ ಮಾಸ್ಕ್ ಯಾವುದೇ ಹಿಂಜರಿಕೆಯಿಲ್ಲದೆ ಬಳಸಿ ಕಾಂತಿಯುತ ತ್ವಚೆ ಪಡೆಯಿರಿ.
Comments
English summary
Homemade Face Masks For Men | Tips For Skin Care | ಪುರುಷರ ಸೌಂದರ್ಯಕ್ಕೆ ನೈಸರ್ಗಿಕ ಫೇಸ್ ಮಾಸ್ಕ್ | ತ್ವಚೆ ಆರೈಕೆಗೆ ಕೆಲ ಸಲಹೆ
Story first published: Friday, January 20, 2012, 15:18 [IST]
Other articles published on Jan 20, 2012



Click it and Unblock the Notifications