Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಮಾಯಿಶ್ಚರೈಸರ್ ತ್ವಚೆಗಾಗಿ ನೈಸರ್ಗಿಕ ಆರೈಕೆ

1. ತೆಂಗಿನೆಣ್ಣೆ: ಸ್ನಾನ ಮಾಡುವ ಮೊದಲು ಸ್ವಲ್ಪ ಬಿಸಿ ಮಾಡಿದ ತೆಂಗಿನೆಣ್ಣೆ ಮೈಗೆ ಹಚ್ಚಿ ಅರ್ಧ ಗಂಟೆ ಬಿಟ್ಟು ತಲೆ ಸ್ನಾನ ಮಾಡಿದರೆ ಚರ್ಮ ಒಣಗುವ ಸಮಸ್ಯೆ ಉಂಟಾಗುವುದಿಲ್ಲ.
2. ತುಪ್ಪ: ಸ್ವಲ್ಪ ಹತ್ತಿಗೆ (ಕಾಟನ್) ತುಪ್ಪ ಹಾಕಿ ಅದರಿಂದ ಮುಖಕ್ಕೆ ಮಸಾಜ್ ರೀತಿಯಲ್ಲಿ ಮಾಡಿದರೆ ಅದು ನಿರ್ಜೀವ ತ್ವಚೆಯನ್ನು ತೆಗೆಯುವುದರ ಜೊತೆಗೆ ತ್ವಚೆಯನ್ನು ಮಾಯಿಶ್ಚರೈಸರ್ ಆಗಿ ಇಟ್ಟುಕೊಳ್ಳುತ್ತದೆ.
3. ಮೊಸರು: ತಣ್ಣನೆಯ ಮೊಸರಿನಿಂದ ಮುಖವನ್ನು ಮಸಾಜ್ ಮಾಡಿದರೆ ಮುಖ ಒಡೆದು ಬೂದಿ ಮೆತ್ತಿದ ಹಾಗೆ ಕಾಣುವುದನ್ನು ತಪ್ಪಿಸಬಹುದು.
4. ಎಳನೀರು: ಎಳನೀರನ್ನು ಮುಖಕ್ಕೆ ಹಾಕಿ ಮೆಲ್ಲನೆ ಮುಖವನ್ನು 5 ನಿಮಿಷ ತಿಕ್ಕಿ ನಂತರ ತಣ್ಣೀರಿನಿಂದ ತೊಳೆಯಬೇಕು. ಈ ರೀತಿ ದಿನವೂ ಮಾಡಿದರೆ ತ್ವಚೆ ಹೊಳಪನ್ನು ಪಡೆಯುತ್ತದೆ. ಈ ರೀತಿ ಮಾಡುವುದು ಎಣ್ಣೆ ತ್ವಚೆಯವರಿಗೆ ತುಂಬಾ ಒಳ್ಳೆಯದು.
5. ಲೋಳೆಸರ: ಲೋಳೆಸರ ಮುಖಕ್ಕೆ ಹಚ್ಚುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ.
ಮುಖಕ್ಕೆ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕವಿರುವ ಸೌಂದರ್ಯ ವರ್ಧಕಗಳನ್ನು ಆದಷ್ಟು ಕಡಿಮೆ ಬಳಸಿ ನೈಸರ್ಗಿಕ ಸಾಧನಗಳನ್ನು ಬಳಸಿದರೆ ಒಳ್ಳೆಯದು.



Click it and Unblock the Notifications
