Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಒಡೆಯುವ ಪಾದಗಳಿಗೆ ಮುಕ್ತಿ ಇಲ್ಲಿದೆ

1.ಮಲಗುವ ಮೊದಲು ಕಾಲನ್ನು ಹದ ಬಿಸಿ ನೀರಿನಲ್ಲಿ ಮೃದುವಾದ ಸೋಪು ಹಚ್ಚಿ ತೊಳೆಯಬೇಕು. ನಂತರ ಸಾಸಿವೆ ಎಣ್ಣೆ ಹಚ್ಚಿ ಸಾಕ್ಸ್ ಹಾಕಿ ಮಲಗಬೇಕು.
2. ಬಿಸಿ ನೀರಿಗೆ ನಿಂಬೆರಸ ಹಾಕಿ ಅದರಲ್ಲಿ ಕಾಲುಗಳನ್ನು 10 ನಿಮಿಷ ಇಡಬೇಕು. ನಂತರ ಪ್ಯೂಮಿಕ್ ಕಲ್ಲಿನಿಂದ ತಿಕ್ಕಿ ಕಾಲನ್ನು ಸ್ವಚ್ಚಗೊಳಿಸಬೇಕು. ಈ ರೀತಿ ಮಾಡುತ್ತಿದ್ದರೆ ಕಾಲು ಒಡೆಯುವುದು ಕಡಿಮೆಯಾಗುತ್ತದೆ.
3. ತೆಂಗಿನೆಣ್ಣೆಯಿಂದ ಪಾದಗಳನ್ನು, ಮಸಾಜ್ ಮಾಡಿ ಸಾಕ್ಸ್ ಹಾಕಿ ಮಲಗಬೇಕು. ನಂತರ ಬೆಳಗ್ಗೆ ಎದ್ದು ಹದ ಬಿಸಿನೀರಿನಿಂದ ಪ್ಯೂಮಿಕ್ ಕಲ್ಲು ಬಸಿ ತಿಕ್ಕಿ ತೊಳೆಯಬೇಕು. ಈ ರೀತಿ ಮಾಡಿದರೆ ಕಾಲಿನಲ್ಲಿನ ಬಿರುಕು ಕ್ರಮೇಣ ಮಾಯವಾಗುತ್ತದೆ.
4. ಬಾಳೆಹಣ್ಣು ಅಥವಾ ಬೆಣ್ಣೆ ಹಣ್ಣಿನಿಂದ ಪಾದಗಳನ್ನು 10 ನಿಮಿಷ ತಿಕ್ಕಿ ನಂತರ 10-15 ನಿಮಿಷ ಬಿಡಬೇಕು. ನಂತರ ಕಾಲುಗಳನ್ನು ತೊಳೆದು ತೆಂಗಿನೆಣ್ಣೆ ಹಚ್ಚಬೇಕು. ಈ ರೀತಿ ಮಾಡಿದರೆ ಪಾದಗಳಲ್ಲಿರುವ ಬಿರುಕು ಕಡಿಮೆಯಾಗುತ್ತದೆ.
5. ಪಪ್ಪಾಯಿ ಹಣ್ಣಿಗೆ ಸ್ವಲ್ಪ ನಿಂಬೆರಸ ಹಾಕಿ ಪಾದಗಳಿಗೆ 10 ನಿಮಿಷ ತಿಕ್ಕಿ ನಂತರ ತೊಳೆಯಬೇಕು. ಈ ರೀತಿ ವಾರಕ್ಕೆ 2 ಬಾರಿ ಮಾಡಿದರೆ ಪಾದಗಳು ನುಣಪಾಗಿ ಸುಂದರವಾಗಿ ಕಾಣುವುದು.



Click it and Unblock the Notifications
