Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಸ್ಟೀಮಿಂಗ್ ನೀಡುತ್ತೆ ಸುಂದರವಾದ ತ್ವಚೆ
Skin Care
oi-Reena
By Hema S

1. ಸ್ಟೀಮಿಂಗ್ ಮಾಡುವ ಮೊದಲು ಮುಖಕ್ಕೆ ಕ್ಲೆನ್ಸಿಂಗ್ ಮಾಡಿ. ಕ್ಲೆನ್ಸಿಂಗ್ ಮಾಡಲು ಹಾಲು ಅಥವಾ ಮೊಸರು ಉಪಯೋಗಿಸಿ.
2. ದುಂಡನೆಯ ಪಾತ್ರೆಯಲ್ಲಿ ಕುದಿಯುವ ನೀರು ಹಾಕಿ ಅದರ ಆವಿಗೆ ಮುಖವನ್ನು ಹಿಡಿಯಿರಿ.
3. ಹೀಗೆ 10-15 ನಿಮಿಷ ಹಿಡಿದು ನಂತರ ತಣ್ಣೀರಿನಿಂದ ಮುಖ ತೊಳೆಯಬೇಕು.
ಈ ರೀತಿ ಮಾಡುವುದರಿಂದ ಮುಖದಲ್ಲಿ ಮೊಡವೆಗೆ ಕಾರಣವಾದ ಬ್ಯಾಕ್ಟರೀಯಾಗಳು ನಾಶವಾಗುತ್ತದೆ. ತ್ವಚೆ ರಂಧ್ರಗಳು ತೆರೆದುಕೊಂಡು ಆಮ್ಲಜನಕವನ್ನು ಹೀರಿಕೊಂಡು ಮುಖದ ಕಾಂತಿ ಹೆಚ್ಚಿಸುತ್ತದೆ.
Comments
English summary
Steaming For Skin Care | Tips For Beauty | ಮುಖದ ಆರೈಕೆಗೆಸ್ಟೀಮಿಂಗ್ ಸೌಂದರ್ಯಕ್ಕಾಗಿ ಕೆಲ ಸಲಹೆ
Story first published: Tuesday, February 14, 2012, 16:30 [IST]
Other articles published on Feb 14, 2012



Click it and Unblock the Notifications
