Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಕೋಮಲ ತ್ವಚೆಗಾಗಿ ಈ ಫೇಶಿಯಲ್ ರೆಸಿಪಿ
Skin Care
oi-Reena
By Hema S

ಜೇನಿನ ಫೇಶಿಯಲ್:
* 1 ಚಮಚ ಜೇನು
* 1 ಮೊಟ್ಟೆಯ ಬಿಳಿ
* 1 ಚಮಚ ಆಲೀವ್ ಎಣ್ಣೆ
ಮಾಡುವ ವಿಧಾನ: ಮೊಟ್ಟೆಯ ಬಿಳಿಯನ್ನು ಚೆನ್ನಾಗಿ ಕದಡಬೇಕು. ನಂತರ ಅದಕ್ಕೆ ಎಣ್ಣೆಯನ್ನು ಸೇರಿಸಬೇಕು. ಈಗ ಜೇನನ್ನು ಸೇರಿಸಿ ಮಿಶ್ರ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ಹದ ಬಿಸಿ ನೀರಿನಿಂದ ಮುಖ ತೊಳೆಯಬೇಕು.
ಟೊಮೆಟೊ ಫೇಶಿಯಲ್ :
* ಹಣ್ಣಾದ ಟೊಮೆಟೊ 1
* 1 ಚಮಚ ನಿಂಬೆ ರಸ
* ಒಂದು ಚಮಚ ಓಟ್ ಮೀಲ್ಸ್
ಮಾಡುವ ವಿಧಾನ: ಈ ಮಿಶ್ರಣವನ್ನು ಪೇಸ್ಟ್ ರೀತಿ ಮಾಡಿ ಮುಖಕ್ಕೆ ಹಚ್ಚಿ 20 ನಿಮಿಷ ಬಿಡಬೇಕು. ನಂತರ ಬಿಸಿ ನೀರಿನಿಂದ ಮುಖ ತೊಳೆಯಬೇಕು.
ಜೇನು ಮತ್ತು ಬಾದಾಮಿ ಫೇಶಿಯಲ್:
* 1 ಚಮಚ ಜೇನು
* 1 ಮೊಟ್ಟೆಯ ಬಿಳಿ
* 1/2 ಚಮಚ ಬಾದಾಮಿ ಎಣ್ಣೆ
* 1 ಚಮಚ ಮೊಸರು
ಮಾಡುವ ವಿಧಾನ: ಈ ಎಲ್ಲಾ ಸಾಮಾಗ್ರಿಗಳನ್ನು ಮಿಶ್ರ ಮಾಡಿ ಮುಖಕ್ಕೆ ಹಚ್ಚಬೇಕು. ನಂತರ 15 ನಿಮಿಷ ಬಿಟ್ಟು ಮುಖ ತೊಳೆದರೆ ಕಾಂತಿಯುತ ತ್ವಚೆ ನಿಮ್ಮದಾಗುವುದು.
Comments
English summary
Facial Recipe For Skin | Beauty Tips | ತ್ವಚೆಗಾಗಿ ಫೇಶಿಯಲ್ ರೆಸಿಪಿ | ಸೌಂದರ್ಯಕ್ಕಾಗಿ ಸಲಹೆ
Story first published: Saturday, February 18, 2012, 16:44 [IST]
Other articles published on Feb 18, 2012



Click it and Unblock the Notifications
