Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಸಾಮಾನ್ಯ ತ್ವಚೆಗೆ ಅತ್ಯುತ್ತಮವಾದ ಮಾಯಿಶ್ಚರೈಸರ್
Skin Care
oi-Reena
By Hema S

1.ಸಿಟ್ರಿಕ್ ಮಾಯಿಶ್ಚರೈಸರ್:
* ಕಿತ್ತಳೆ ರಸ 1 ಚಮಚ
* ನಿಂಬೆ ರಸ 1 ಚಮಚ
ಈ ಎರಡು ರಸವನ್ನು ಮಿಶ್ರ ಮಾಡಿ ಮುಖಕ್ಕೆ ಹಚ್ಚಿ 15-20 ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆಯಬೇಕು.
2.ಜೇನಿನ ಮಾಶಯಿಶ್ಚರೈಸರ್:
* ಜೇನು 1/2 ಚಮಚ
* ನಿಂಬೆ ರಸ 1 ಚಮಚ
* ಮೊಸರು 3 ಚಮಚ
ಈ ವಸ್ತುಗಳನ್ನು ಮಿಶ್ರ ಮಾಡಿ ಮುಖಕ್ಕೆ ಹಚ್ಚಿ ಒಣಗಿದ ಮೇಲೆ ಮುಖ ತೊಳೆಯಬೇಕು.
3. ಬೆಣ್ಣೆ ಹಣ್ಣಿನ ಮಾಯಿಶ್ಚರೈಸರ್:
* ಬೆಣ್ಣೆ ಹಣ್ಣು 1/2 ಚಮಚ
* ಮೊಸರು 1/2 ಚಮಚ
* ಜೇನು 3 ಚಮಚ
ಇವುಗಳನ್ನು ಮಿಶ್ರ ಮಾಡಿ ಮುಖಕ್ಕೆ ಹಚ್ಚಿ ನಂತರ ಹದ ಬಿಸಿ ನೀರಿನಿಂದ ತೊಳೆಯಬೇಕು.
ಇದರಲ್ಲಿ ನಿಮಗೆ ಇಷ್ಟವಾದ ಮಾಯಿಶ್ಚರೈಸರ್ ವಿಧಾನವನ್ನು ಆಯ್ದುಕೊಂಡು ವಾರಕ್ಕೆ ಎರಡು ಬಾರಿ ಮಾಡಿದರೆ ಮುಖದ ಹೊಳಪು ಹೆಚ್ಚುವುದು.
Comments
English summary
Moisturizer For Normal Skin | Tips For Beauty| ಸಾಮಾನ್ಯ ತ್ವಚೆಗೆ ಮಾಯಿಶ್ಚರೈಸರ್ | ಸೌಂದರ್ಯಕ್ಕಾಗಿ ಕೆಲ ಸಲಹೆ
Story first published: Wednesday, February 29, 2012, 10:20 [IST]
Other articles published on Feb 29, 2012



Click it and Unblock the Notifications
