Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಎಣ್ಣೆ ತ್ವಚೆಗೆ ಅತ್ಯುತ್ತಮವಾದ ಮಾಯಿಶ್ಚರೈಸರ್
Skin Care
oi-Reena
By Hema S

1. ಸೇಬಿನ ಮಾಯಿಶ್ಚರೈಸರ್:
* 1/2 ಸೇಬನ್ನು ಸಿಪ್ಪೆ ತೆಗೆದು ಚೆನ್ನಾಗಿ ಹಿಸುಕಬೇಕು
* ಅದಕ್ಕೆ 1/2 ಚಮಚ ಜೇನನ್ನು ಸೇರಿಸಬೇಕು.
ಈ ಎರಡು ವಸ್ತುಗಳನ್ನು ಚೆನ್ನಾಗಿ ಮಿಶ್ರ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ರೀತಿ ಮಾಡಿ ಒಣಗಲು ಬಿಡಬೇಕು. ನಂತರ ತಣ್ಣೀರಿನಿಂದ ಮುಖ ತೊಳೆಯಬೇಕು.
2. ನಿಂಬೆ ರಸ ಮತ್ತು ಸ್ಟ್ರಾಬರಿ ಮಾಯಿಶ್ಚರೈಸರ್:
* ಮೊಟ್ಟೆ ಬಿಳಿ 2 ಚಮಚ
* ಜೇನು 2 ಚಮಚ
* ಸ್ಟ್ರಾಬರಿ 1/2 ಕಪ್ (ಪೇಸ್ಟ್ ರೀತಿ ಮಾಡಿರಬೇಕು)
ಈ ವಸ್ತುಗಳನ್ನು ಮಿಶ್ರ ಮಾಡಿ ಮುಖಕ್ಕೆ ಹಚ್ಚಿ ಒಣಗಲು ಬಿಡಬೇಕು. ನಂತರ ತಣ್ಣೀರಿನಿಂದ ಮುಖ ತೊಳೆದರೆ ಮುಖದ ಕಾಂತಿ ಹೆಚ್ಚುವುದು.
Comments
English summary
Moisturizer For Oily Skin | Tips For Beauty| ಎಣ್ಣೆ ತ್ವಚೆಗೆ ಮಾಯಿಶ್ಚರೈಸರ್ | ಸೌಂದರ್ಯಕ್ಕಾಗಿ ಕೆಲ ಸಲಹೆ
Story first published: Thursday, March 1, 2012, 12:00 [IST]
Other articles published on Mar 1, 2012



Click it and Unblock the Notifications
