Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ತ್ವಚೆ ರಕ್ಷಣೆಗೆ ಮಾವಿನ ಹಣ್ಣಿನ ಫೇಸ್ ಮಾಸ್ಕ್
Skin Care
oi-Reena
By Hema S

1. ಮಾವಿನ ಹಣ್ಣು: ಮಾವಿನ ಹಣ್ಣನ್ನು ಮುಖಕ್ಕೆ ಹಚ್ಚಿ 10 ನಿಮಿಷದ ಬಳಿಕ ನಂತರ ತಣ್ಣೆನೆಯ ಹಾಲಿನಿಂದ ಮುಖ ತೊಳೆಯಬೇಕು, ಸ್ವಲ್ಪ ಹೊತ್ತಿನ ನಂತರ ತಣ್ಣೀರಿನಿಂದ ಮುಖ ತೊಳೆದರೆ ತ್ವಚೆಗೆ ಒಳ್ಳೆಯದು.
2. ಮಾವಿನ ಹಣ್ಣು ಮತ್ತು ಫೇಸ್ ಮಾಸ್ಕ್: ವಾರಕ್ಕೆ 3 ಬಾರಿ ಮಾವಿನ ಹಣ್ಣು ಮತ್ತು ಮೊಸರನ್ನು ಮಿಶ್ರ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಡಬೇಕು.
3. ಮಾವಿನ ಹಣ್ಣು ಮತ್ತು ಮೊಟ್ಟೆ: ಮಾವಿನ ಹಣ್ಣಿಗೆ ಮೊಟ್ಟೆಯ ಬಿಳಿ ಹಾಕಿ ಮಿಶ್ರ ಮಾಡಿ ಒಂದು ಚಮಚ ಜೇನು ಹಾಕಿ ಮುಖಕ್ಕೆ ಹಚ್ಚಬೇಕು. ನಂತರ ತಣ್ಣೀರಿನಿಂದ ಮುಖ ತೊಳೆಯಬೇಕು. ನಂತರಫೇಸ್ ವಾಸ್ ನಿಂದ ಮುಖ ತೊಳೆಯಬೇಕು. ಇಲ್ಲದಿದ್ದರೆ ಮೊಟ್ಟೆಯ ವಾಸನೆ ಹೋಗುವುದಿಲ್ಲ.
4. ಮಾವಿನ ಹಣ್ಣು ಮತ್ತು ಓಟ್ಸ್ ಫೇಶಿಯಲ್: ಮಾವಿನ ಹಣ್ಣು 4 ಚಮಚ, 3 ಚಮಚ ಓಟ್ಸ್, 2 ಚಮಚ ಬಾದಾಮಿ ಎಣ್ಣೆ, 1 ಚಮಚ ಕೆನೆ ಹಾಕಿ ಮಿಶ್ರ ಮಾಡಿ ಮುಖಕ್ಕೆ ಹಚ್ಚಿ 20 ನಿಮಿಷ ಬಿಡಬೇಕು. ಈ ರೀತಿ ಮಾಡಿ ಮುಖವನ್ನು ಕ್ಲೆನ್ಸಿಂಗ್ ಮಾಡಿದರೆ ಮುಖ ಒಣಗುವುದಿಲ್ಲ.
Comments
English summary
Mango Facial Recipe | Tips For Beauty | ಮಾವಿನ ಹಣ್ಣಿನ ಫೇಶಿಯಲ್ ರೆಸಿಪಿ | ಸೌಂದರ್ಯಕ್ಕಾಗಿ ಕೆಲ ಸಲಹೆಗಳು
Story first published: Saturday, March 10, 2012, 10:25 [IST]
Other articles published on Mar 10, 2012



Click it and Unblock the Notifications
