Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಅರಿಶಿನದಿಂದ ಸಕಲ ತ್ವಚೆ ಸಮಸ್ಯೆ ನಿವಾರಣೆ
Skin Care
oi-Reena
By Hema S

1. ನುಣಪಾದ ತ್ವಚೆಗೆ: ಸೌತೆಕಾಯಿ ಮತ್ತು ಅರಿಶಿನವನ್ನು ಪೇಸ್ಟ್ ರೀತಿ ಮಾಡಿ ಅದಕ್ಕೆ ಸ್ವಲ್ಪ ನಿಂಬೆ ರಸ ಹಾಕಿ ಮುಖಕ್ಕೆ ಹಚ್ಚಬಹುದು. ಈ ಮಿಶ್ರಣವನ್ನು ಪ್ರತಿನಿತ್ಯ ಹಚ್ಚಿದರೆ ತ್ವಚೆ ನುಣುಪು ಮತ್ತು ಬೆಳ್ಳಗೆ ಆಗುವುದು.
2. ಮೊಡವೆ: ಅರಿಶಿನ ಮತ್ತು ಗಂಧದ ಪುಡಿಯನ್ನು ಸ್ವಲ್ಪ ನೀರಿನಲ್ಲಿ ಮಿಶ್ರ ಮಾಡಿ ಆ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿದರೆ ಮೊಡವೆ ಕಡಿಮೆಯಾಗುವುದು. ಮಕ್ಕಳಿಗೆ ಕೂಡ ಇದನ್ನು ಹಚ್ಚುವುದರಿಂದ ತುರಿಕೆ, ಕಜ್ಜಿಗಳು ಉಂಟಾಗುವುದಿಲ್ಲ.
3. ಬಾಡಿ ಸ್ಕ್ರಬ್: ಅರಿಶಿನಕ್ಕೆ ಸ್ವಲ್ಪ ಕಡಲೆ ಹಿಟ್ಟು ಮಿಶ್ರ ಮಾಡಿ ಮೈಗೆ ತಿಕ್ಕಿ ನಂತರ ಸ್ನಾನ ಮಾಡಬೇಕು. ಹೀಗೆ ಮಾಡಿದರೆ ತ್ವಚೆ ಆರೋಗ್ಯ ಹೆಚ್ಚುವುದು.
4.ಗರ್ಭಿಣಿಯಾಗಿದ್ದಾಗ ಬೀಳುವ ಸ್ಟ್ರಚ್ ಮಾರ್ಕ್ಸ್ ತಡೆಯಲು: ಗರ್ಭಿಯಣಿಯಾಗಿದ್ದಾಗ ಹೊಟ್ಟೆಯಲ್ಲಿ ಸ್ಟ್ರಚ್ ಮಾರ್ಕ್ಸ್ ಕಾಣಿಸಿಕೊಳ್ಳುವುದು. ಸಾಮಾನ್ಯ. ಈ ಸಮಸ್ಯೆಯನ್ನು ಹೋಗಲಾಡಿಸಲು ಬಯಸುವವರು ಅರಿಶಿನ ಮತ್ತು ಮೊಸರು ಮಿಶ್ರ ಮಾಡಿ 5 ನಿಮಿಷ ಹೊಟ್ಟೆಯನ್ನು ತಿಕ್ಕಬೇಕು. ಈ ರೀತಿ ಮಾಡಿದರೆ ಕಲೆ ಉಳಿಯುವುದಿಲ್ಲ.
5. ಮುಖದ ಕೂದಲು ಹೋಗಲಾಡಿಸಲು: ಹೆಣ್ಣು ಮಕ್ಕಳ ಮುಖದಲ್ಲಿ ಕೂದಲು ಬೆಳೆದಿದ್ದರೆ ಅಷ್ಟು ಆಕರ್ಷಕವಾಗಿ ಕಾಣುವುದಿಲ್ಲ. ಬೇಡದ ಕೂದಲನ್ನು ಹೋಗಲಾಡಿಸಲು ಮುಖಕ್ಕೆ ದಿನಾವೂ ಅರಿಶಿನ ಹಚ್ಚಿದರೆ ಸಾಕು. ಮುಖದಲ್ಲಿ ಕೂದಲು ಬೆಳೆಯುವುದು ಕಡಿಮೆಯಾಗುತ್ತದೆ.
Comments
English summary
Using Turmeric For Skin Care | Tips For Beauty | ತ್ವಚೆ ರಕ್ಷಣೆಯಲ್ಲಿ ಅರಿಶಿನದ ಪಾತ್ರ | ಸೌಂದರ್ಯಕ್ಕಾಗಿ ಕೆಲ ಸಲಹೆಗಳು
Story first published: Tuesday, March 13, 2012, 10:52 [IST]
Other articles published on Mar 13, 2012



Click it and Unblock the Notifications
