Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ವಿಶ್ರಾಂತಿಯ ಅನುಭವಕ್ಕೆ ಈ ಹರ್ಬಲ್ ಫೇಶಿಯಲ್
Skin Care
oi-Reena
By Hema S

ಹರ್ಬಲ್ ಫೇಶಿಯಲ್ ಗೆ ಬೇಕಾಗುವ ಸಾಮಾಗ್ರಿಗಳು:
1. ಒಂದು ಮೊಟ್ಟೆಯ ಬಿಳಿ
2. ಒಂದು ಚಮಚ ಗ್ಲಿಸರಿನ್
3. ಒಂದು ಜೇನು
4. ಒಂದು ಚಮಚ ಹಾಲಿನ ಪುಡಿ
ತಯಾರಿಸುವ ವಿಧಾನ:
1. ಈ ಎಲ್ಲಾ ವಸ್ತುಗಳನ್ನು ಮಿಶ್ರ ಮಾಡಬೇಕು. ಹೀಗೆ ಮಿಶ್ರ ಮಾಡುವಾಗ ಸ್ವಲ್ಪ ಗಟ್ಟಿಯಾಗಿರುವಂತೆ ಮಾಡಬೇಕು. ಇಲ್ಲದಿದ್ದರೆ ಮುಖಕ್ಕೆ ಹಚ್ಚಿದರೆ ಮಿಶ್ರಣ ಮುಖದಲ್ಲಿ ಜಾರಲಾರಂಭಿಸುತ್ತದೆ.
2. ಈಗ ಈ ಮಿಶ್ರಣಕ್ಕೆ ಸ್ವಲ್ಪ ಲ್ಯಾವೆಂಡರ್ ಎಣ್ಣೆಯನ್ನು ಸೇರಿಸಬೇಕು.
ಫೇಶಿಯಲ್:
1. ಈಗ ಈ ಮಿಶ್ರಣವನ್ನು ಮುಖಕ್ಕೆ ಮೇಲ್ಮುಖವಾಗಿ ಹಚ್ಚಿ 15- 20 ನಿಮಿಷ ಬಿಡಬೇಕು. ಹೀಗೆ ಹಚ್ಚಿ ಆರಾಮ ಕುರ್ಚಿಯಲ್ಲಿ ಕುಳಿತು ಕಣ್ಣುಗಳನ್ನು ಮುಚ್ಚಿ ನಿಧಾನಕ್ಕೆ ಉಸಿರಾಡುತ್ತಿರಬೇಕು. ಲ್ಯಾವೆಂಡರ್ ಎಣ್ಣೆ ಬಳಸಿರುವುದರಿಂದ ತುಂಬಾ ವಿಶ್ರಾಂತಿಯ ಅನುಭವ ಉಂಟಾಗುತ್ತದೆ.
2. ಈಗ ಟವಲ್ ಅನ್ನು ಬಿಸಿ ನೀರಿನಲ್ಲಿ ನೆನೆಸಿ ಅದರಿಂದ ಮುಖವನ್ನು ಉಜ್ಜಿ ಫೇಶಿಯಲ್ ತೆಗೆಯಬೇಕು. ನಂತರ ನೀರು ಹಾಕಿ ಮುಖ ತೊಳೆದರೆ ನುಣಪಾದ ಮುಖ ನಿಮ್ಮದಾಗುವುದು.
Comments
English summary
Herbal Facial For Relaxation | Tips For Beauty | ವಿಶ್ರಾಂತಿ ನೀಡುತ್ತೆ ಈ ಹರ್ಬಲ್ ಫೇಶಿಯಲ್ | ಸೌಂದರ್ಯಕ್ಕಾಗಿ ಕೆಲ ಸಲಹೆಗಳು
Story first published: Monday, March 26, 2012, 11:21 [IST]
Other articles published on Mar 26, 2012



Click it and Unblock the Notifications
