Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ತ್ವಚೆ ಅಲರ್ಜಿ ನಿವಾರಣೆಗೆ ಮನೆ ಮದ್ದು
Skin Care
oi-Reena
By Hema S

ತ್ವಚೆ ಅಲರ್ಜಿಗೆ ಈ ಕೆಳಗಿನ ಮನೆ ಮದ್ದು ಮಾಡಿದರೆ ಗುಣಪಡಿಸಬಹುದು.
1. ನೀರು: ತುಂಬಾ ನೀರು ಕುಡಿಯಬೇಕು. ತುಂಬಾ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸರಿಯಾಗಿ ನಡೆಯುವುದರಿಂದ ಮಲಬದ್ಧತೆ ಸಮಸ್ಯೆ ಉಂಟಾಗುವುದಿಲ್ಲ. ಅಲ್ಲದೆ ನೀರು ದೇಹದ ಅಂಗಗಳು ಕಾರ್ಯನಿರ್ವಹಿಸಲು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.
2. ಎಣ್ಣೆ ಹಚ್ಚುವುದು: ತೆಂಗಿನೆಣ್ಣೆಯನ್ನು ಬಿಸಿ ಮಾಡಿ ಮೇಗೆ ಹಚ್ಚಿ ಒಂದು ರಾತ್ರಿ ಬಿಡಬೇಕು.ನಂತರ ಬೆಳಗ್ಗೆ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಬೇಕು. ಈ ರೀತಿ ಎಣ್ಣೆ ಹಚ್ಚಿದಾಗ ಕಾಟನ್ ಬಟ್ಟೆ ಧರಿಸುವುದು ಒಳ್ಳೆಯದು.
3. ನಿಂಬೆ ರಸ ಮತ್ತು ತೆಂಗಿನೆಣ್ಣೆ: ನಿಂಬೆ ರಸ ಮತ್ತು ತೆಂಗಿನೆಣ್ಣೆಯನ್ನು ಮಿಶ್ರ ಮಾಡಿ ರಾತ್ರಿಯಲ್ಲಿ ಮೈಗೆ ಹಚ್ಚಿ ಬೆಳಗ್ಗೆ ಸ್ನಾನ ಮಾಡಬೇಕು. ಈ ರೀತಿ ಮಾಡುತ್ತಿದ್ದರೆ ಅಲರ್ಜಿ ಸಮಸ್ಯೆ ನಿವಾರಣೆಯಾಗುವುದು. ಮುಂದೆ ಓದಿ.
Comments
English summary
Home Remedies To Cure Skin Allergy | Tips For Beauty | ತ್ವಚೆ ಅಲರ್ಜಿಗೆ ಮನೆ ಮದ್ದು | ಸೌಂದರ್ಯಕ್ಕಾಗಿ ಕೆಲ ಸಲಹೆಗಳು
Story first published: Saturday, March 31, 2012, 11:12 [IST]
Other articles published on Mar 31, 2012



Click it and Unblock the Notifications
