Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ಬ್ಲ್ಯಾಕ್ ಹೆಡ್ಸ್ ಸಮಸ್ಯೆಗೆ ಗುಡ್ ಬೈ ಹೇಳಬೇಕೆ?

ಜೇನು:
ಜೇನನ್ನು ಬಿಸಿ ಮಾಡಿ, ಅದು ಸ್ವಲ್ಪ ತಣ್ಣಗಾದ ಮೇಲೆ ಬೆರಳಿನಿಂದ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ಮುಖ ತೊಳೆಯಬೇಕು. ಈ ರೀತಿ ಮಾಡಿದರೆ ಮುಖದ ಕಾಂತಿ ಹೆಚ್ಚಾಗುವುದು.
ದ್ರಾಕ್ಷಿ:
ದ್ರಾಕ್ಷಿಯಲ್ಲಿ anti-oxidants ಅಂಶ ಅಧಿಕವಿರುವುದರಿಂದ ದ್ರಾಕ್ಷಿಯನ್ನು ಪೇಸ್ಟ್ ರೀತಿ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ಮುಖ ತೊಳೆದರೆ ಮುಖದಲ್ಲಿರುವ ರಂಧ್ರಗಳು ಮುಚ್ಚಿ ಹೋಗುತ್ತವೆ ಮತ್ತು ಮುಖ ಹೊಳಪನ್ನು ಪಡೆಯುವುದು.
ಅರಿಶಿಣ ಪುಡಿ:
ಒಂದು ಚಮಚ ಪುದೀನಾ ರಸಕ್ಕೆ ಒಂದು ಚಮಚ ಅರಿಶಿಣ ಪುಡಿ ಹಾಕಿ ಕೆನ್ನೆ, ಮೂಗಿನ ಸಮೀಪ ಮತ್ತು ಗಲ್ಲಕ್ಕೆ ಹಾಕಿ ಉಜ್ಜಿದರೆ ಬ್ಲ್ಯಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು.
ಕಿತ್ತಳೆ ಸಿಪ್ಪೆ:
ಕಿತ್ತಳೆ ಸಿಪ್ಪೆಯನ್ನು ಅರೆದು ಪೇಸ್ಟ್ ರೀತಿ ಮಾಡಿ ಅದಕ್ಕೆ ಒಂದು ಚಮಚ ಹಾಲು ಸೇರಿಸಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತೊಳೆಯಬೇಕು. ಈ ರೀತಿ ವಾರದಲ್ಲಿ 2 ಬಾರಿ ಮಾಡುತ್ತಾ ಬಂದರೆ ಬ್ಲ್ಯಾಕ್ ಹೆಡ್ಸ್ ಕಡಿಮೆಯಾಗುವುದು.
ಗ್ರೀನ್ ಟೀ:
ಗಒಂದು ಚಮಚ ಗ್ರೀನ್ ಟೀಯನ್ನು ಪೇಸ್ಟ್ ರೀತಿ ಮಾಡಿ ಮುಖಕ್ಕೆ ಹಚ್ಚಿ ನಂತರ 15 ನಿಮಿಷದ ಬಳಿಕ ಮುಖ ತೊಳೆದರೆ ಮುಖದಲ್ಲಿರುವ ರಂಧ್ರಗಳು ಮರೆಮಾಚುತ್ತದೆ ಮತ್ತು ಬ್ಲ್ಯಾಕ್ ಹೆಡ್ಸ್ ಸಮಸ್ಯೆ ಕಂಡು ಬರುವುದಿಲ್ಲ.



Click it and Unblock the Notifications
