Latest Updates
-
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ! -
ಯುಸಿಸಿ ಸಮಿತಿಯಲ್ಲಿ ಭಿನ್ನಮತ: ನಿಮ್ಮ ಮದುವೆ, ಆಸ್ತಿ ಹಕ್ಕಿನ ಮೇಲೆ ಪರಿಣಾಮವೇನು? -
15 ನಿಮಿಷದ ಡೆಂಗ್ಯೂ ಹೋಮ್ ಆಡಿಟ್: ನಿಮ್ಮ ಮನೆಯೇ ಸೊಳ್ಳೆಗಳ ತಾಣವಾಗದಿರಲಿ, ಈ ಸರಳ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ನಕಲಿ ಪ್ರೋಟೀನ್ ಸಪ್ಲಿಮೆಂಟ್ಸ್ ಎಚ್ಚರಿಕೆ: ನಿಮ್ಮ ಆರೋಗ್ಯಕ್ಕೆ ಕಂಟಕವಾಗುವ ಮುನ್ನ ಈ ಲೇಬಲ್ ಚೆಕ್ ಮಾಡಿ! -
ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ 'ಡೀಪ್ ಡಿಪ್ರೆಷನ್': ನಿಮ್ಮ ಸುರಕ್ಷತೆಗಾಗಿ ಈ 15 ನಿಮಿಷಗಳ ಮುನ್ನೆಚ್ಚರಿಕೆ ಮರೆಯದಿರಿ!
ಸರಳ ವಿಧಾನ ಪಾಲಿಸಿ ಸ್ವಚ್ಛ ತ್ವಚೆ ಪಡೆಯಿರಿ

1. ಮುಖವನ್ನು ತಣ್ಣೀರಿನಿಂದ ಅಥವಾ ಹದ ಬಿಸಿ ನೀರಿನಿಂದ ದಿನದಲ್ಲಿ 4-5 ಬಾರಿ ತೊಳೆಯಬೇಕು. ಹೊರಗಡೆ ಹೋಗಿ ಬಂದ ತಕ್ಷಣ ಫೇಸ್ ವಾಶ್ ಬಳಸಿ ಮುಖ ತೊಳೆಯಬೇಕು. ಮೊಡವೆ ಇದ್ದರೆ ಬ್ಯಾಕ್ಟೀರಿಯಾಗಳ ನಾಶ ಪಡಿಸುವ ಕ್ಲೆನ್ಸರ್ ಬಳಸಿ. ಬಿಸಿಲಿಗೆ ಹೋಗುವುದಾದರೆ ಸನ್ ಸ್ಕ್ರೀನ್ ಬಳಸಿ.
2. ನಂತರ ಟವಲ್ ಅನ್ನು ಬಿಸಿ ನೀರಿನಲ್ಲಿ ಮುಳುಗಿಸಿ ಅದರಿಂದ ಮುಖ ಒರೆಸಿ. ಈ ರೀತಿ ಮಾಡಿದರೆ ನಿರ್ಜೀವ ತ್ವಚೆಯನ್ನು ಹೋಗಲಾಡಿಸಬಹುದು. ತುಂಬಾ ಬಿಸಿಯಾದ ನೀರನ್ನು ಬಳಸಬೇಡಿ.
3. ಮುಖವನ್ನು ಕೈಯಿಂದ ಆಗಾಗ ಮುಟ್ಟುತ್ತಾ ಇರಬಾರದು. ಕೈಯನ್ನು ಮುಖಕ್ಕೆ ತಾಗಿಸುವ ಮೊದಲು ಕೈಯನ್ನು ಸ್ವಚ್ಛವಾಗಿ ತೊಳೆದಿರಬೇಕು.
4. ಸಕ್ಕರೆ ಮತ್ತು ನೀರು: ವಾರಕ್ಕೆ ಎರಡು ಬಾರಿ ಸ್ವಲ್ಪ ನೀರಿಗೆ ಸ್ವಲ್ಪ ಸಕ್ಕರೆ ಹಾಕಿ ಅದರಿಂದ ಮುಖವನ್ನು ಸ್ಕ್ರಬ್ ಮಾಡಬೇಕು. ಈ ರೀತಿ ಮಾಡಿದರೆ ಮುಖದಲ್ಲಿರುವ ಬ್ಲ್ಯಾಕ್ ಹೆಡ್ಸ್ ಅನ್ನು ಹೋಗಲಾಡಿಸಬಹುದು.
5. ನಿಂಬೆ ರಸವನ್ನು ಮುಖಕ್ಕೆ ಹಚ್ಚಿದರೆ ಮುಖ ಹೊಳಪನ್ನು ಪಡೆಯುತ್ತದೆ. ನಿಂಬೆರಸ ಮುಖಕ್ಕೆ ಹಚ್ಚಿದರೆ ಮುಖದಲ್ಲಿ ಮೊಡವೆ ಇದ್ದರೆ ಕಡಿಮೆಯಾಗುವುದು.



Click it and Unblock the Notifications
