Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಎಣ್ಣೆ ಹಚ್ಚಿ ಮೊಡವೆ ಹೋಗಲಾಡಿಸಬಹುದಾ?
Skin Care
oi-Reena
By Hema S
ಮೊಡವೆ ಸಮಸ್ಯೆಯನ್ನು ಚಿಕ್ಕ ಸಮಸ್ಯೆಯೆಂದು ಬಿಡುವಂತಿಲ್ಲ, ಅದನ್ನು ಪ್ರಾರಂಭದಲ್ಲಿಯೇ ಗುಣಪಡಿಸದಿದ್ದರೆ ಅದರಿಂದಾಗಿ ಮುಖದ ಸೌಂದರ್ಯ ಕೆಡುವುದು. ಮುಖದಲ್ಲಿ ಜಿಡ್ಡಿನಂಶವಿದ್ದರೆ ಮೊಡವೆಯಂಶವಿದ್ದರೆ ಮೊಡವೆ ಹೆಚ್ಚಾಗುವುದು, ಆದ್ದರಿಂದ ಮುಖದಲ್ಲಿ ಎಣ್ಣೆಯಂಶ ಇರಬಾರದೆಂದು ಕೇಳಿರುವಿರಿ.
ಆದರೆ ಕೆಲವು ಎಣ್ಣೆಗಳನ್ನು ಬಳಸಿ ಮುಖದ ಮೊಡವೆ ಹೋಗಲಾಡಿಸಬಹುದೆಂದು ಎಂದರೆ ನಂಬುತ್ತೀರಾ? ನಂಬಲೇಬೇಕು ಏಕೆಂದರೆ ಈ ಎಣ್ಣೆಗಳಲ್ಲಿ ಅಂತಹ ಪವರ್ ಇದೆ. ಮೊಡವೆ ನಿವಾರಕ ಆ ಎಣ್ಣೆಗಳು ಯಾವುವು ಎಂದು ತಿಳಿಯಲು ಮುಂದೆ ಓದಿ.
{photo-feature}
Comments
English summary



Click it and Unblock the Notifications
