Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಸುಕ್ಕಿನ ಸೊಕ್ಕಡಗಿಸಲು ಐದು ಹಣ್ಣುಗಳು
ಪರಿಸರ ಮಾಲಿನ್ಯ, ಮಾನಸಿಕ ಒತ್ತಡ, ಕೆಮಿಕಲ್ ಇರುವ ಸೌಂದರ್ಯವರ್ಧಕಗಳ ಬಳಕೆ ಈ ಎಲ್ಲಾ ಕಾರಣಗಳಿಂದ 30 ವರ್ಷ ತುಂಬುತ್ತಿದ್ದಂತೆ ಮುಖದಲ್ಲಿ ನೆರಿಗೆ ಬೀಳಲು ಪ್ರಾರಂಭಿಸುತ್ತದೆ. ಆದರೆ ಉತ್ತಮವಾದ ಡಯಟ್ ಮತ್ತು ವ್ಯಾಯಾಮದಿಂದ ಯೌವನವನ್ನು ಉಳಿಸಿಕೊಳ್ಳಬಹುದಾಗಿದೆ. ಅದರಲ್ಲೂ ಈ ಕೆಳಗಿನ ಹಣ್ಣುಗಳನ್ನು ನಿಮ್ಮ ಡಯಟ್ ನಲ್ಲಿ ಸೇರಿಸಿದರೆ ಅಕಾಲಿಕ ನೆರಿಗೆ ಸಮಸ್ಯೆ ಉಂಟಾಗುವುದಿಲ್ಲ.
ನೇರಳೆ ಹಣ್ಣು: ನೇರಳೆ ಹಣ್ಣಿನಲ್ಲಿ ಆಂತೋಸೈನೋಸೈಡ್ಸ್ (anthocyanosides) ಎಂಬ ಅಂಶವಿದ್ದು ಇದು ನೆರಿಗೆ ಬೀಳುವುದನ್ನು ತಡೆಯುವುದರ ಜೊತೆಗೆ ಕಣ್ಣಿನ ದೃಷ್ಟಿ ಸಾಮರ್ಥ್ಯ ಕಡಿಮೆಯಾಗದಂತೆ ಕಾಪಾಡುತ್ತದೆ. ಇದರಲ್ಲಿ 40% ಅಧಿಕ antioxidants ಅಂಶವಿರುವುದರಿಂದ ಕೊಲೆಜಿನ್ ಉತ್ಪತ್ತಿಗೆ ಸಹಾಯ ಮಾಡುವುದರಿಂದ ತ್ವಚೆ ಹೊಳಪನ್ನು ಪಡೆಯುತ್ತದೆ.

ಟೊಮೆಟೊ: ಅಕಾಲಿಕ ಮುಪ್ಪನ್ನು ತಡೆಗಟ್ಟುವ ಮತ್ತೊಂದು ಸೂಪರ್ ಆಹಾರವೆಂದರೆ ಟೊಮೆಟೊ. ಅದರಲ್ಲೂ ಹಣ್ಣು ಟೊಮೆಟೊವನ್ನು ಬೇಯಿಸದೆ ತಿನ್ನುವುದು ಒಳ್ಳೆಯದು. ಇದರಲ್ಲಿರುವ ಲೈಕೊಪೆನೆ(Lycopene ) ಎಂಬ ಅಂಶ ತ್ವಚೆ ಕಣಗಳಿಗೆ ಹಾನಿಯಾಗುವುದನ್ನು ತಡೆಯುವ ಸಾಮರ್ಥ್ಯ ಹೊಂದಿದೆ. ಆದ್ದರಿಂದ ಪ್ರತಿನಿತ್ಯ ಒಂದು ಹಣ್ಣು ಟೊಮೆಟೊವನ್ನು ತಿಂದರೆ ತ್ವಚೆ ಆರೋಗ್ಯ ಹೆಚ್ಚುವುದರ ಜೊತೆಗೆ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಲು ಬಿಡುವುದಿಲ್ಲ.



Click it and Unblock the Notifications
