Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ನೆರಿಗೆ ತಡೆಗಟ್ಟುವ ಸೂಪರ್ ಫುಡ್
Skin Care
oi-Reena
By Hema S
ಮೀನಿನ ಎಣ್ಣೆ: ಮೀನು ತಿಂದರೆ ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅಲ್ಲದೆ ಮೀನಿನಲ್ಲಿರುವ ಒಮೆಗಾ 3 ಕೊಬ್ಬಿನಂಶ ತ್ವಚೆ ಸಡಿಲವಾಗಿ ನೆರಿಗೆ ಬೀಳುವುದನ್ನು ತಡೆಗಟ್ಟುತ್ತದೆ. ಮೀನಿನ ಎಣ್ಣೆಯ ಮಾತ್ರೆ ಲಭ್ಯವಿದ್ದು ಪ್ರತಿದಿನ ಒಂದು ಮಾತ್ರೆ ತೆಗೆದುಕೊಂಡರೆ ತ್ವಚೆಗೆ ಮತ್ತು ಆರೋಗ್ಯಕ್ಕೆ ಒಳ್ಳೆಯದು.
ಗ್ರೀನ್ ಟೀ: ಗ್ರೀನ್ ಟೀ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ದೇಹದಲ್ಲಿ DNA ಕಣಗಳಿಗೆ ಹಾನಿ ಉಂಟಾದರೆ ಸರಿಪಡಿಸುವ ಸಾಮರ್ಥ್ಯ ಈ ಟೀಯಲ್ಲಿದೆ. ಪ್ರತಿ ದಿನ ಗ್ರೀನ್ ಟೀ ಕುಡಿದರೆ ಮುಖದಲ್ಲಿ ನೆರಿಗೆ, ಕೂದಲು ಉದುರುವ ಸಮಸ್ಯೆ ಮತ್ತು ಬೊಜ್ಜು ಈ ರೀತಿಯ ಸಮಸ್ಯೆಗಳು ಕಂಡು ಬರುವುದಿಲ್ಲ.

ಚಾಕಲೇಟ್: ಡಾರ್ಕ್ ಚಾಕಲೇಟ್ ಪ್ರತಿನಿತ್ಯ ತಿಂದರೆ ದೇಹದಲ್ಲಿ ರಕ್ತ ಪರಿಚಲನೆ ಸರಿಯಾಗಿ ನಡೆಯಲು ಸಹಾಯ ಮಡುತ್ತದೆ. ಅಲ್ಲದೆ ತ್ವಚೆ ತುಂಬಾ ಒರಟಾಗುವುದನ್ನು ತಡೆಗಟ್ಟುತ್ತದೆ. ಸಾಕಷ್ಟು ನೀರು ಕುಡಿಯುವ ಅಭ್ಯಾಸ ಇಷ್ಟು ಮಾಡಿದರೆ ಸಾಕು ಅಕಾಲಿಕ ಮುಪ್ಪು ಬರಬಹುದು ಎಂಬ ಚಿಂತೆಯಿಲ್ಲದೆ ನಿಶ್ಚಿಂತೆಯಿಂದ ಇರಬಹುದು.
Comments
English summary



Click it and Unblock the Notifications
