Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ತ್ರಿಶಾಳ ಸೌಂದರ್ಯದ ರಹಸ್ಯ ಬಯಲು-ವೀಡಿಯೋ
ಭಾರತದಲ್ಲಿ ಆರ್ಯುವೇದ ಚಿಕಿತ್ಸೆ ಪುರಾತನ ಕಾಲದಿಂದಲೂ ಇದ್ದು, ವೈದ್ಯಕೀಯ ವಿಜ್ಞಾನ ಸಾಕಷ್ಟು ಮುಂದುವರೆದಿದ್ದರೂ ಈ ಆರ್ಯುವೇದ ಚಿಕಿತ್ಸೆ ಇವತ್ತಿಗೂ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಆಲೋಪತಿ ಮಾಡಿ ಗುಣವಾಗದ ಎಷ್ಟೋ ಕಾಯಿಲೆಗಳು ಆರ್ಯುವೇದದಿಂದ ಗುಣವಾದ ಎಷ್ಟೋ ನಿದರ್ಶನಗಳಿವೆ.
ಆರೋಗ್ಯ ಮಾತ್ರವಲ್ಲ, ತಮ್ಮ ಸೌಂದರ್ಯವನ್ನು ವೃದ್ಧಿಸಿಗೊಳ್ಳಲು ಆರ್ಯುವೇದದಲ್ಲಿ ಅನೇಕ ಚಿಕಿತ್ಸೆಗಳಿವೆ. ಅಂತಹ ಚಿಕಿತ್ಸೆಗಳಲ್ಲಿ ನವರಕ್ಕಿಯಿ(Navarakkizhi ಈ ಮಸಾಜ್ ತುಂಬಾ ಜನಪ್ರಿಯತೆಯನ್ನು ಪಡೆದಿದೆ. ಅನೇಕ ಸೆಲೆಬ್ರಿಟಿಗಳು ಈ ಚಿಕಿತ್ಸೆಯ ಮುಖಾಂತರ ತಮ್ಮ ಮೈ ಹೊಳಪನ್ನು ಹೆಚ್ಚಿಸಿಕೊಂಡಿದ್ದಾರೆ, ಅದರಲ್ಲೊಬ್ಬರು ಜನಪ್ರಿಯ ನಟಿ ತ್ರಿಶಾ.
ಈ ಚಿಕಿತ್ಸೆಯನ್ನು ಅಕ್ಕಿ ಹಿಟ್ಟು, ಗಿಡ ಮೂಲಿಕೆ ಮತ್ತು ತೈಲ ಬಳಸಿ ಮಾಡಲಾಗುವುದು. ತ್ವಚೆಯಲ್ಲಿರುವ ಕಲ್ಮಶವನ್ನು ಹೊರಹಾಕಿ ತ್ವಚೆ ಕಾಂತಿ ಹೆಚ್ಚಿಸುವ ಮಸಾಜ್ ನ ವೀಡಿಯೋ ನೋಡಿ ಇಲ್ಲಿದೆ:
<center><center><style type='text/css'>#vogroll_4{border:none;margin:0px;}</style><iframe src='http://www.indiavideo.org/video-embed.php?f=ODkxMC4=' height='369' width='640' align='center' frameborder='0' marginwidth='0' marginheight='0'></iframe></center></center>
Video courtesy:www.indiavideo.org



Click it and Unblock the Notifications
