Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಮತ್ಸ್ಯಕನ್ಯೆಯಾಗಿ ಮಿಂಚಿದ ರಶ್ಮಿಕಾ ಮಂದಣ್ಣ
Women Fashion
oi-Reena TK
By Reena Tk
ಇದೇ ಮೊದಲ ಬಾರಿಗೆ ಗೋವಾ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಭಾಗಿಯಾಗಿದ್ದ ರಶ್ಮಿಕಾ ಮಂದಣ್ಣ ವಿಭಿನ್ನ ಸ್ಟೈಲ್ ಸ್ಟೇಟ್ಮೆಂಟ್ ಮೂಲಕ ಫ್ಯಾಷನ್ ಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಮಾರಂಭದಲ್ಲಿ ರಶ್ಮಿಕಾ ಧರಿಸಿದ ಎರಡೂ ವಿಭಿನ್ನ ಬಗೆಯ ಡ್ರೆಸ್ ಕೂಡ ಆಕರ್ಷಕವಾಗಿದ್ದು ಒಂದು ಡ್ರೆಸ್ನಲ್ಲಿ ರಾಯಲ್ ಲುಕ್ನಲ್ಲಿ ಕಾಣಿಸಿದರೆ ಅದರ ಸಮರೋಪ ಸಮಾರಂಭದಲ್ಲಿ ಮತ್ಸ್ಯಕನ್ಯೆಯಾಗಿ ಮಿಂಚಿದರು. ಪಿಂಕ್ ಹಾಗೂ ವೈಟ್ ಕಲರ್ನ ಶೋಲ್ಡರ್ಲೆಸ್ ಟೈಟ್ಫಿಟ್ ಮಿಡಿ ಧರಿಸಿ, ಸೊಂಟದ ಸುತ್ತಾ ಸರ್ಕ್ಯೂಲರ್ ಫ್ಲೌನ್ಸ್ ಔಟ್ಫಿಟ್ನಲ್ಲಿ ಮತ್ಸ್ಯಕನ್ಯೆ ನೆನಪಿಸುವಂತೆ ಕಂಡು ಬಂದರು.
ತುರುಬು ರೀತಿಯಲ್ಲಿ ಕೂದಲನ್ನು ಕಟ್ಟಿ ಅದಕ್ಕೆ ಮೆಸ್ಸಿ ಲುಕ್(ಸ್ವಲ್ಪ ಹರಡಿದಂತೆ) ನೀಡ, ಕಿವಿಗೆ ಡ್ರೆಸ್ಗೆ ಒಪ್ಪುವಂತೆ ಸ್ಟೋನ್ ಹಿಯರಿಂಗ್(ಕಿವಿಯೋಲೆ) ಧರಿಸಿದ ರಶ್ಮಿಕಾ ಇಲ್ಲಿ ಕೂಡ ಮಿತವಾದ ಮೇಕಪ್ನಲ್ಲಿ ಗಮನ ಸೆಳೆದರು.
Comments
English summary



Click it and Unblock the Notifications
