Latest Updates
-
ಮಳೆಗಾಲದ ಸಂಜೆ: ನಿಮ್ಮ ಅಪಾರ್ಟ್ಮೆಂಟ್ ಸೋರಿಕೆಯಾಗದಂತೆ ತಡೆಯಲು ಈ ತ್ವರಿತ ಟಿಪ್ಸ್ ಫಾಲೋ ಮಾಡಿ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: 30 ನಿಮಿಷದಲ್ಲಿ ಸುಂದರ ಪೂಕಳಂ ಬಿಡಿಸುವುದು ಹೇಗೆ? -
ಶ್ರಾವಣ ಸೋಮವಾರದ ವ್ರತ: ಆಫೀಸ್ ಕೆಲಸದ ನಡುವೆ ಮಧುಮೇಹಿಗಳು ಆರೋಗ್ಯವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್ -
ಮಳೆಗಾಲದ ಫೋಟೋಗಳು ವೈರಲ್ ಆಗಬೇಕಾ? ಈ ಸಿಂಪಲ್ ಮೊಬೈಲ್ ಟ್ರಿಕ್ಸ್ ಟ್ರೈ ಮಾಡಿ! -
ಆಗಸ್ಟ್ 17 ರಂದು ರಜೆ ಇದೆಯಾ? ಕೃಷ್ಣ ಜನ್ಮಾಷ್ಟಮಿ ಗೊಂದಲಕ್ಕೆ ಇಲ್ಲಿದೆ ಸ್ಪಷ್ಟ ಮಾಹಿತಿ -
ಪಾರ್ಸಿ ಹೊಸ ವರ್ಷದ ಸಂಭ್ರಮ: ನಿಮ್ಮ ಪಾರ್ಸಿ ಸಂಬಂಧಿಕರ ಮನೆಗೆ ಹೋಗುವಾಗ ಈ ಶಿಷ್ಟಾಚಾರಗಳನ್ನು ಮರೆಯದಿರಿ! -
ಸ್ವಾತಂತ್ರ್ಯ ದಿನಾಚರಣೆ ನಂತರದ ಕ್ಲೀನಪ್: ಬಾಲ್ಕನಿ ಸ್ವಚ್ಛತೆ ಮತ್ತು ರಾಷ್ಟ್ರಧ್ವಜದ ಗೌರವಯುತ ನಿರ್ವಹಣೆ -
ಸ್ವಾತಂತ್ರ್ಯ ದಿನದ ಸಂಭ್ರಮ: ಟೆರೇಸ್ ಮೇಲೆ ಗಾಳಿಪಟ ಹಾರಿಸುವ ಮುನ್ನ ಈ ಸುರಕ್ಷತಾ ಕ್ರಮಗಳನ್ನು ಮರೆಯದಿರಿ! -
ಸ್ವಾತಂತ್ರ್ಯ ದಿನಾಚರಣೆ: ಸಿಹಿ ತಿನಿಸುಗಳ ಸವಿಯ ಜೊತೆಗೆ ಆರೋಗ್ಯವನ್ನೂ ಕಾಪಾಡಿಕೊಳ್ಳಿ, ಇಲ್ಲಿದೆ ಸಿಂಪಲ್ ಟಿಪ್ಸ್! -
ಸ್ವಾತಂತ್ರ್ಯ ದಿನದ ಸಂಭ್ರಮದಲ್ಲಿ ಆರೋಗ್ಯದ ಜಾಗೃತಿ: ಮಳೆಗಾಲದಲ್ಲಿ ಯಾವ ಆಹಾರ ಸೇವಿಸುವುದು ಸುರಕ್ಷಿತ?
ಸಾಂಪ್ರದಾಯಕವಾದ ಸೀರೆಯಲ್ಲಿ ನಟಿ ಅಮೂಲ್ಯ ಬೇಬಿ ಬಂಪ್ ಲುಕ್
Celebretie Wardrobe
oi-Reena TK
By Reena Tk
ಸ್ಯಾಂಡಲ್ವುಡ್ ನಟಿ ಅಮೂಲ್ಯ ಅವರ ಸೀಮಂತ ಶಾಸ್ತ್ರ ಬಹಳ ಅದ್ಧೂರಿಯಾಗಿ ನಡೆದಿದೆ. ಅದನ್ನು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರೆ.

ಸೀಮಂತ ಶಾಸ್ತ್ರದಲ್ಲಿ ಮಾಡಿರುವ ಅಲಂಕಾರ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಗಮನ ಸೆಳೆದಿದೆ. ಹೂವಿನಿಂದಲೇ ಮಾಡಿರುವ ಗಿಣಿಗಳ ಅಲಂಕಾರದಲ್ಲಿ ಗರ್ಭಿಣಿ ಕಳೆಯಲ್ಲಿ ಅಮೂಲ್ಯ ಮುದ್ದಾಗಿ ಕಾಣುತ್ತಿದ್ದಾರೆ.
ಇತ್ತೀಚೆಗೆ ಅಮೂಲ್ಯ ತಮ್ಮ ಬೇಬಿ ಬಂಪ್ನ ಫೋಟೋ ಹಾಕಿದ್ದರು. ಗರ್ಭಿಣಿಯರು ಕೂಡ ಎಷ್ಟು ಸ್ಟೈಲಿಷ್ ಆಗಿ ಡ್ರೆಸ್ಸಿಂಗ್ ಮಾಡಬಹುದು ಎಂದು ಆ ಫೋಟೋ ತೋರಿಸುತ್ತದೆ. ಅಮೂಲ್ಯ ಈ ಸ್ಟೈಲಿಷ್ ಲುಕ್ ಅಭಿಮಾನಿಗಳಿಗೆ ತುಂಬಾನೇ ಇಷ್ಟವಾಗಿದೆ. ಮದುವೆಯ ಬಳಿಕ ಕೂಡ ಸಾಮಾಜಿಕ ತಾಣದಲ್ಲಿ ಸಕ್ರೀಯವಾಗಿರುವ ಅಮೂಲ್ಯ ತುಂಬಾ ಫ್ಯಾಷನಬಲ್ ಲುಕ್ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿರುವ ಅಮೂಲ್ಯಗೆ ಮುದ್ದಾದ ಮಗು ಮಡಿಲು ತುಂಬಲಿ ಎಂಬುವುದೇ ಅವರ ಅಭಿಮಾನಿಗಳ ಹಾರೈಕೆ.....
Comments
English summary
Actress Amulya Flaunt her Baby Bump with Traditional Saree look
Story first published: Friday, January 21, 2022, 18:16 [IST]
Other articles published on Jan 21, 2022



Click it and Unblock the Notifications

