Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಿಯಾಂಕಾ ಕಲರವ
ಕಲವೇ ತಿಂಗಳ ಹಿಂದೆ, ಅಮೆರಿಕ ದೂರದರ್ಶನ ನಡೆಸಿದ 'ಪೀಪಲ್ಸ್ ಚಾಯ್ಸ್ನ' ಪ್ರಶಸ್ತಿಗೆ ಭಾಜನರಾಗಿದ್ದ, ಭಾರತದ ಮಾಜಿ ಬಾಲಿವುಡ್ ತಾರೆ ಪ್ರಿಯಾಂಕ ಚೋಪ್ರಾ ಈಗ ಚಿತ್ರರಂಗದ ಅತ್ಯುನ್ನತ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ 2016 ವಿತರಣೆ ನಿರೂಪಕಿಯಾಗಿ ಆಯ್ಕೆಯಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ.
ಹಾಲಿವುಡ್ ಕಿರು ಪರದೆಯಲ್ಲಿ ಪ್ರಸಾರವಾಗುತ್ತಿರುವ 'ಕ್ವಾನ್ಟಿಗೋ' ಧಾರಾವಾಹಿಯ ಮೂಲಕ ಜಗತ್ತಿನಾದ್ಯಂತ ಮನೆಮಾತಾಗಿದ್ದ ಪ್ರಿಯಾಂಕಾ ಚೋಪ್ರಾ, ಈಗ ಆಸ್ಕರ್ ಪ್ರಶಸ್ತಿ ನಿರೂಪಕಿಯಾಗಿ ಆಯ್ಕೆಯಾಗಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಮಹಿಳೆಯೊಬ್ಬಳು ಮಿಂಚುತ್ತಿರುವುದು ವಿಶೇಷ.
ಅದರಲ್ಲೂ, ಹಾಲಿವುಡ್ ಘಟಾನುಘಟಿಗಳಾದ ಜೇರ್ಡ್ ಲೆಟೊ, ರೀಸೆ ವಿಥೆರ್ಸ್ಪೂನ್, ಆಂಡಿ ರ್ಸಸ್, ಜೂಲಿಯಾನ್ನೆ ಮೂರೆ, ಚಾರ್ಲಿಜ್ ಥೆರಾನ್ ಮತ್ತು ರ್ಯಾನ್ ಗೊಸ್ಲಿಂಗ್ ಮತ್ತಿತರರ ಜತೆ ವೇದಿಕೆ ಹಂಚಿಕೊಳ್ಳಲಿದ್ದಾರೆ. ಆಸ್ಕರ್ ಸಮಾರಂಭದ ತಯಾರಿ ಹೇಗಿದೆ ಎಂಬುದನ್ನು ಪ್ರಿಯಾಂಕಾ
ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು ಅದರ ಝಲಕ್ ಅನ್ನು ಕೆಳಗಿನ ಸ್ಲೈಡರ್ಗಳಲ್ಲಿ ವೀಕ್ಷಿಸಬಹುದಾಗಿದೆ. ಬನ್ನಿ ಆಸ್ಕರ್ ಸಮಾರಂಭದ ತಯಾರಿ ಹೇಗಿದೆ ಎಂಬುದನ್ನು ಪ್ರಿಯಾಂಕಾ ತಮ್ಮ ಫೋಟೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು ಅದರ ಝಲಕ್ ಅನ್ನು ಕೆಳಗಿನ ಸ್ಲೈಡರ್ಗಳಲ್ಲಿ ನೋಟೋಣ...

ಪ್ರಿಯಾಂಕಾ ಕಲರವ
ಪ್ರಿಯಾಂಕಾ ಟ್ವಿಟರ್ನಲ್ಲಿ ಹಂಚಿಕೊಂಡಿರುವ ಫೋಟೋಗಳು

ರೆಡ್ ಕಾರ್ಪೆಟ್ ಸುಂದರಿ..!
ಪ್ರಿಯಾಂಕಾ ಟ್ವಿಟರ್ನಲ್ಲಿ ಹಂಚಿಕೊಂಡಿರುವ ಫೋಟೋಗಳು

ದೇವಲೋಕದ ಅಪ್ಸರೆ...
ಪ್ರಿಯಾಂಕಾ ಟ್ವಿಟರ್ನಲ್ಲಿ ಹಂಚಿಕೊಂಡಿರುವ ಫೋಟೋಗಳು

ವಾವ್...! ಅಪ್ಸರೆಯೇ ಧರೆಗಿಳಿದಲೇ...
ಪ್ರಿಯಾಂಕಾ ಟ್ವಿಟರ್ನಲ್ಲಿ ಹಂಚಿಕೊಂಡಿರುವ ಫೋಟೋಗಳು



Click it and Unblock the Notifications
