Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಅನಾರ್ಕಲಿ ದಿರಿಸಿನಲ್ಲಿ ಅಪ್ಸರೆಯಾಗಿ ಮಿಂಚಿದ ರಾಧಿಕಾ ಆಪ್ಟೆ
Bollywood Wardrobe
lekhaka-Lekhaka
By Jaya Subramnaya
ತಮ್ಮ ಅದ್ಭುತ ನಟನಾ ಸಾಮರ್ಥ್ಯದಿಂದ ಬಾಲಿವುಡ್ನಲ್ಲಿ ಹೆಸರುವಾಸಿಯಾದವರಲ್ಲಿ ರಾಧಿಕಾ ಆಪ್ಟೆ ಕೂಡ ಒಬ್ಬರು. ಬದ್ಲಾಪುರ್ ಮತ್ತು ಹಂಟರ್ ಚಿತ್ರಗಳಲ್ಲಿನ ತಮ್ಮ ನಟನೆಯಿಂದ ಇವರೊಬ್ಬ ಪ್ರತಿಭಾವಂತ ಕಲಾವಿದೆ ಎಂಬುದಾಗಿ ಗುರುತಿಸಿಕೊಂಡಿದ್ದಾರೆ. ಇನ್ನು ಆಕೆಯ ಫ್ಯಾಷನ್ ಸೆನ್ಸ್ ಕೂಡ ಮೆಚ್ಚಿಕೊಳ್ಳುವಂತಹದ್ದಾಗಿದ್ದು ಸ್ಟೈಲಿಶ್ ಹೇಗೆ ಕಾಣಬೇಕು ಎಂಬುದರಲ್ಲಿ ರಾಧಿಕಾ ಜಾಣೆ ಎಂದೆನಿಸಿದ್ದಾರೆ.

ಇತ್ತೀಚೆಗೆ ಕೆಂಪು ಬಣ್ಣದ ರಿಧಿ ಮೆಹ್ರಾ ಅನಾರ್ಕಲಿಯಲ್ಲಿ ರಾಧಿಕಾ ಕಂಡುಬಂದಿದ್ದಾರೆ. ರಿಧಿ ಮೆಹ್ರಾ ದಿರಿಸನ್ನು ರಾಧಿಕಾ ಧರಿಸುತ್ತಿರುವುದು ಇದೇ ಮೊದಲಲ್ಲ, ರಾಧಿಕಾ ರಿಧಿಯವರ ವಿನ್ಯಾಸವನ್ನು ತುಂಬಾ ಮೆಚ್ಚಿಕೊಳ್ಳುತ್ತಾರೆ. ಸರಳ ಸ್ಟಡ್ ಕಿವಿಯಾಭರಣ ಮತ್ತು ಕಾಕ್ಟೈಲ್ ಉಂಗುರವನ್ನು ರಾಧಿಕಾ ಅನಾರ್ಕಲಿಗೆ ತೊಟ್ಟುಕೊಂಡಿದ್ದಾರೆ. ಸ್ಟ್ರಾಪಿ ಪಾದರಕ್ಷೆಗಳು ಅನಾರ್ಕಲಿಗೆ ಉತ್ತಮ ಕಾಂಬಿನೇಶನ್ ಎಂದೆನಿಸಿದೆ.
Comments
English summary



Click it and Unblock the Notifications
