Latest Updates
-
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ
Lakme Fashion Week 2023 : ಸಕತ್ ಗಮನ ಸೆಳೆದ ನೇಹಾ ಧೂಪಿಯಾ ಡ್ರೆಸ್, ಇಷ್ಟಕ್ಕೂ ಇದು ಖಾದಿ ಬಟ್ಟೆ!
ಲಾಕ್ಮೆ ಫ್ಯಾಶನ್ ವೀಕ್ ಆರಂಭಗೊಂಡಿದ್ದು ಸೆಲೆಬ್ರಿಟಿಗಳು ಒಬ್ಬೊಬ್ಬರಾಗಿ ಫ್ಯಾಷನ್ ವೀಕ್‌ನಲ್ಲಿ ಹೆಜ್ಜೆ ಹಾಕ್ತಿದ್ದಾರೆ. ಈ ಫ್ಯಾಷನ್ ವೀಕ್ ಕಾರ್ಯಕ್ರಮಗಳನ್ನು ನೋಡೋದೇ ಚಂದ. ಯಾಕಂದ್ರೆ ರೂಪದರ್ಶಿಯರು ಇಲ್ಲಿ ಚಿತ್ರವಿಚಿತ್ರ ಡ್ರೆಸ್‌ಗಳನ್ನು ಧರಿಸುವುದರ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಾರೆ.

ಈ ಬಾರಿಯ ಲಾಕ್ಮೆ ಫ್ಯಾಷನ್ ವೀಕ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ನೇಹಾ ಧೂಪಿಯಾ ಎಲ್ಲರ ಗಮನ ಸೆಳೆದಿದ್ದಾರೆ. ಹಾಗಾದ್ರೆ ಫ್ಯಾಷನ್ ವೀಕ್‌ನಲ್ಲಿ ನೇಹಾ ದೂಪಿಯಾ ಲುಕ್ ಯಾವ ರೀತಿ ಇತ್ತು ಅನ್ನೋದನ್ನ ನೋಡೋಣ.
ನೇಹಾ ಧೂಪಿಯಾ ಹದಾ ಹಳದಿ ಬಣ್ಣದ ಗೌನ್ ರೀತಿಯ ಬಟ್ಟೆ ಇದಾಗಿದ್ದು, ಜೊತೆಗೆ ಕೊಂಚ ಹಸಿರು ಮತ್ತು ಕೇಸರಿ ಬಣ್ಣವಿರುವ ಬೆಲ್ಟ್ ಧರಿಸಿದ್ದರು. ಈ ಬಟ್ಟೆ ಸಮ್ಮರ್ ಫ್ಯಾಷನ್‌ಗೆ ಹೇಳಿ ಮಾಡಿಸಿದ್ದಂತಿತ್ತು.
ಈ ಬಟ್ಟೆಯ ವಿಶೇಷ ಏನಪ್ಪಾ ಅಂದ್ರೆ ಇದನ್ನು ಖಾದಿ ಬಟ್ಟೆಯಿಂದ ತಯಾರಿಸಲಾಗಿದ್ದು, ಪೂರ್ತಿ ಬಟ್ಟೆಯನ್ನು ಕೈಯಿಂದಲೇ ತಯಾರಿಸಲಾಗಿದೆ.
ಇನ್ನೂ ಬಟ್ಟೆಗೆ ಮ್ಯಾಚ್ ಆಗುವಂತಹ ಸರವನ್ನು ಧರಿಸಿದ್ದು ಸಿಂಪಲ್ ಲುಕ್‌ನಲ್ಲೇ ನೇಹಾ ಎಲ್ಲರ ಗಮನ ಸೆಳೆದ್ರು.



Click it and Unblock the Notifications



