Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ವಿಶ್ವ ಮಧುಮೇಹ ದಿನಾಚರಣೆ ವಿಶೇಷ ಶಿಬಿರ

ಮಧುಮೇಹ ಕುರಿತು ತಜ್ಞ ವೈದ್ಯರಿಂದ ಉಪನ್ಯಾಸದ ನಂತರ, ಮಧುಮೇಹಿ ಮಕ್ಕಳ ರಕ್ತ ಪರೀಕ್ಷೆ ನಡೆಸಲಾಗುವುದು. ಬಡ ಹಾಗೂ ನಿರ್ಗತಿಕ ಮಕ್ಕಳಿಗೆ ಉಚಿತವಾಗಿ ಇನ್ಸುಲಿನ್ ವಿತರಿಸಲಾಗುವುದು. ರೋಗಿಗಳ ಆರ್ಥಿಕ ಸ್ಥಿತಿ ಗತಿಗಳ ಬಗ್ಗೆ ವಿಚಾರಿಸಿ ನಂತರ ಇನ್ಸುಲಿನ್ ನೀಡಲಾಗುವುದು. ರೋಗವುಳ್ಳ ಮಕ್ಕಳ ಪೋಷಕರು ಆದಾಯ ಪ್ರಮಾಣ ಪತ್ರ ಪ್ರತಿಯನ್ನು ತರಬೇಕು ಹಾಗೂ ಶಿಬಿರದ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಿಗೆ ತೋರಿಸಬೇಕು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಟೈಪ್ 1 ಡಯಾಬಿಟಿಸ್ ಯಾವುದೇ ವಯಸ್ಸಿನಲ್ಲಿ ಕಾಣಿಸಿಕೊಳ್ಳಬಹುದಾದರೂ, ಮಕ್ಕಳು ಹಾಗೂ ಯುವಕರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಟೈಪ್ 1 ಡಯಾಬಿಟಿಸ್ ನಲ್ಲಿ ಪ್ಯಾಂಕ್ರಿಯಸ್ ಗ್ರಂಥಿ ಇನ್ಸುಲಿನ್ ಹಾರ್ಮೊನ್ ಅನ್ನು ಉತ್ಪಾದಿಸುವುದಿಲ್ಲ, ಅಲ್ಲದೆ ಇನ್ಸುಲಿನ್ ಇಲ್ಲದೆ ಬದುಕುಳಿಯುವುದೂ ಕಷ್ಟ.
ಶಿಬಿರದ ವಿವರ:
ಸ್ಥಳ: ಮಣಿಪಾಲ್ ಆಸ್ಪತ್ರೆ, ಎಚ್ ಎ ಎಲ್ ವಿಮಾನ ನಿಲ್ದಾಣ ರಸ್ತೆ, ಬೆಂಗಳೂರು.
ದಿನಾಂಕ/ದಿನ: ನವೆಂಬರ್ 14, ಭಾನುವಾರ.
ಸಮಯ: ಬೆಳಗ್ಗೆ 7:30 ರಿಂದ ಮಧ್ಯಾಹ್ನ 1:00 ಗಂಟೆ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
