Latest Updates
-
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ!
ಗಬಗಬ ತಿಂದರೆ ಸಕ್ಕರೆ ಖಾಯಿಲೆ ಬರಬಹುದಾ?

ಸಂಶೋಧನೆ ಪ್ರಕಾರ, ತುಂಬಾ ಕಡಿಮೆ ಅವಧಿಯಲ್ಲಿ ಆಹಾರ ಸೇವಿಸುವವರು ಕಾಯಿಲೆಗಳಿಗೆ ಬೇಗನೆ ಒಳಗಾಗುತ್ತಾರಂತೆ. ಬೇಗ ಬೇಗನೆ ತಿನ್ನುವ ಅಭ್ಯಾಸ ರಕ್ತನಾಳದಲ್ಲಿ ಸಕ್ಕರೆ ಅಂಶ ಹೆಚ್ಚಿಸುತ್ತದೆ ಎಂದು ತಿಳಿಸಿದೆ.
ಇದರಿಂದ ಮೊದಲನೆ ಹಂತದ ಮಧುಮೇಹ ಖಾಯಿಲೆ ಅಂತಹವರಲ್ಲಿ ಬೇಗ ಕಾಣಿಸಿಕೊಳ್ಳುತ್ತದೆ ಎಂದಿದೆ. ಈ ರೀತಿ ಬಹುಬೇಗ ಆಹಾರ ಸೇವಿಸುವುದರಿಂದ ಇಂಪೇರ್ಡ್ ಗ್ಲೂಕೋಸ್ ಟಾಲೆರೆನ್ಸ್ (ಐಜಿಟಿ) ಬೆಳವಣಿಗೆಯಾಗಿ ಮಧುಮೇಹ ಕಾಣಿಸಿಕೊಳ್ಳುತ್ತದೆ.
ಗಬಗಬನೆ ತಿಂದು ಮುಗಿಸುವುದು ಅನೇಕ ರೀತಿಯಿಂದ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುತ್ತದೆ ಎಂದು ಅನೇಕ ವೈದ್ಯರು ತಿಳಿಸಿದ್ದಾರೆ. ಇದು ಕ್ಯಾಲೊರಿಗಳನ್ನು ಹೆಚ್ಚಿಸುವುದಲ್ಲದೆ ತೂಕ ಹೆಚ್ಚಳಕ್ಕೂ ಕಾರಣವಾಗುತ್ತದೆ.
ಆದ್ದರಿಂದ ರಕ್ತದಲ್ಲಿ ಗ್ಲೂಕೋಸ್ ಅಂಶವನ್ನು ಹತೋಟಿಯಲ್ಲಿಡಲು ಸರಿಯಾದ ಕ್ರಮದಲ್ಲಿ ಆಹಾರ ಸೇವಿಸುವುದು ಅವಶ್ಯಕ ಎಂದು ಸಂಶೋಧನೆ ತಿಳಿಸಿದೆ.ನಿಧಾನವಾಗಿ ತಿಂದು ಫಿಟ್ ಆಗಿ ಇರಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
