Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಟೈಪ್ 2 ಡಯಾಬಿಟಿಸ್ ರೋಗಿಗಳ ಡಯೆಟ್

1. ಡಾಕ್ಟರ್ ಹತ್ತಿರ ಅವರ ಆಹಾರ ಕ್ರಮಗಳು ಹೇಗಿರಬೇಕೆಂಬುದನ್ನು ಕೇಳಿ ತಿಳಿದುಕೊಳ್ಳಿ.
2. ಸೋಡಿಯಂ ಅಥವಾ ಅಧಿಕ ಕೊಬ್ಬಿನ ಪದಾರ್ಥಗಳನ್ನು ಟೈಪ್ 2 ಡಯಾಬಿಟಿಸ್ ಇರುವರು ಸೇವಿಸಿದರೆ ಅಪಾಯ ತಪ್ಪಿದಲ್ಲ.
3. ಕಡಿಮೆ ಕೊಬ್ಬಿರುವ ಆಹಾರಗಳನ್ನು ಸೇವಿಸುವುದರಿಂದಷ್ಟೆ ರೋಗಿಯ ಆರೋಗ್ಯ ವೃದ್ಧಿಸುವುದಿಲ್ಲ. ಅದರ ಜೊತೆಗೆ ನಾರಿನಂಶವಿರುವ ಹಣ್ಣುಗಳ ಸೇವನೆ, ತರಕಾರಿಗಳು, ವಿಟನಿಮ್ ಮತ್ತು ಮಿನಿರಲ್ ಅಂಶವಿರುವ ಸೊಪ್ಪುಗಳ ಸೇವನೆಯಿಂದ ದೇಹದಲ್ಲಿ ಸಕ್ಕರೆ ಅಂಶ ಸಮತೋಲನಕ್ಕೆ ಬರುವುದು.
4. ಹೊತ್ತಿಗೆ ಸರಿಯಾಗಿ ಆಹಾರ ಸೇವನೆ ಅದರಲ್ಲಿ ರಾಗಿ, ಸೋಯಾ ಆಹಾರಗಳ ಸೇವನೆ ಆರೋಗ್ಯಕ್ಕೆ ಒಳ್ಳೆಯದು.
5. ಕರಿದ ಪದಾರ್ಥಗಳ ಸೇವನೆ ಒಳ್ಳೆಯದಲ್ಲ. ಎಲ್ಲಾದರು ಪ್ರಯಾಣ ಹೋಗಿದ್ದರೆ ಸಲಾಡ್ ಮಾಡಿ ತಿನ್ನುವುದು ಒಳ್ಳೆಯದು, ಹೊರಗಿನ ಪದಾರ್ಥಗಳ ಸೇವನೆ ಅಪಾಯವನ್ನು ಆಹ್ವಾನಿಸುತ್ತದೆ.
6. ಬೇಯಿಸಿದ ಹಾಗಲಕಾಯಿ ನೀರು, ಬೀಟ್ ರೂಟ್ ನೀರು ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
7. ಡಯಾಬಿಟಿಸ್ ಟೈಪ್ 2 ಹೆಚ್ಚಾಗಿ 40 ವರ್ಷದ ಮೇಲ್ಪಟ್ಟು ಕಾಣಿಸಿಕೊಳ್ಳುತ್ತದೆ. ದೇಹದಲ್ಲಿ ಕೊಬ್ಬಿನ ಅಂಶ ಹೆಚ್ಚಾಗಿ ಈ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಆದ್ದರಿಂದ ದೇಹಕ್ಕೆ ಸಾಕಷ್ಟು ವ್ಯಾಯಾಮವಿರಲಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
