Latest Updates
-
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು?
ಮಧುಮೇಹ ನಿಯಂತ್ರಣಕ್ಕೆ ಎಷ್ಟು ನಡಿಗೆ ಬೇಕು?

ದಿನಕ್ಕೆ 10,000 ಹೆಜ್ಜೆಗಳ ನಡಿಗೆ ಅಥವಾ ದಿನಕ್ಕೆ 30 ನಿಮಿಷದ ನಡಿಗೆ ಮಧುಮೇಹವನ್ನು ದೂರವಿಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಮಧುಮೇಹ ನಿಯಂತ್ರಣಕ್ಕೆ ನಡಿಗೆಗಿಂತ ಪರಿಣಾಮಕಾರಿ ಅಂಶ ಇನ್ನೊಂದಿಲ್ಲ ಎಂದಿದ್ದಾರೆ.
ನಡಿಗೆಯಿಂದ ದೇಹದಲ್ಲಿ ಇನ್ಸುಲಿನ್ ಮಟ್ಟ ಶೇಕಡಾ 3 ರಷ್ಟು ಹೆಚ್ಚುತ್ತದೆ ಮತ್ತು ಎತ್ತರಕ್ಕೆ ತಕ್ಕಂತೆ ತೂಕವನ್ನು ನಿರ್ವಹಿಸಲೂ ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ.
ಅಂತರ ರಾಷ್ಟ್ರೀಯ ಮಧುಮೇಹ ಒಕ್ಕೂಟ (ಐಡಿಎಫ್) ನೀಡಿದ ಇತ್ತೀಚಿನ ವರದಿ ಪ್ರಕಾರ ಭಾರತದಲ್ಲಿ ಮಧುಮೇಹಿಗಳು 71 ಮಿಲಿಯನ್ ನಷ್ಟು ಹೆಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 10 ವರ್ಷಗಳಿಂದ ನಮ್ಮ ಜೀವನ ಕ್ರಮ ಮತ್ತು ಆಹಾರಲ್ಲಿ ಭಾರಿ ಬದಲಾವಣೆಯಾಗಿರುವುದೇ ಈ ಖಾಯಿಲೆ ಹೆಚ್ಚಾಗುವುದಕ್ಕೆ ಕಾರಣ ಎನ್ನಲಾಗಿದೆ.
ನಡೆಯುವಾಗ ನಮ್ಮ ಮೂಳೆಗಳು ರಕ್ತದಲ್ಲಿನ ಸಕ್ಕರೆ ಅಂಶವನ್ನು ಉಪಯೋಗಿಸಿಕೊಳ್ಳುತ್ತದೆ. ಇದರಿಂದ ಮಧುಮೇಹ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ ಎನ್ನಲಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
