Latest Updates
-
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು?
ಮಧುಮೇಹಿಗಳು ನಡೆಸಬಹುದು ಮಧುರವಾದ ಜೀವನ

1. ನಿರ್ಲಕ್ಷ್ಯ ಬೇಡ: ಮಧುಮೇಹ ರೋಗವು ಪ್ರಾಣಕ್ಕೆ ಅಪಾಯಕಾರಿ ಆದುದರಿಂದ ಅದರ ಬಗ್ಗೆ ನಿರ್ಲಕ್ಷ್ಯ ಬೇಡ. ವೈದ್ಯರು ಸೂಚಿಸಿದ ಸಲಹೆಗಳನ್ನು ತಪ್ಪದೆ ಪಾಲಿಸಿ ಇತರರಂತೆ ಸಾಮಾನ್ಯವಾದ ಮತ್ತು ಸಂತೋಷದ ಜೀವನವನ್ನು ನಡೆಸಬಹುದಾಗಿದೆ.
2. ಮನದ ಚಿಂತನೆ: ಮದುಮೇಹದ ಬಗ್ಗೆ ನಿಮ್ಮಮನಸ್ಸಿನಲ್ಲಿರುವ ಭವನೆಗಳೆ ಕಾಯಿಲೆಯನ್ನು ಮತ್ತಷ್ಟು ಹೆಚ್ಚುವಂತೆ ಮಾಡುತ್ತದೆ. ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ನಿಮ್ಮಂತೆಯೆ ಅನೇಕ ಜನರು ಇಂತಹ ಕಾಯಿಲೆಯಿಂದ ಬಳಲುತ್ತಿದ್ದಾರೆ, ಅದರಲ್ಲಿ ಕೆಲವರು ಅದೆಲ್ಲವನ್ನು ಮರೆತು ಜೀವನದಲ್ಲಿ ಅನೇಕ ಸಾನೆಗಳನ್ನು ಮಾಡುತ್ತಿದ್ದಾರೆ, ಆದ್ದರಿಂದ ಜೀವನದಲ್ಲಿ ಸಾಧನೆಯ ಕಡೆಗೆ ಗಮನಹರಿಸುವುದು ಒಳ್ಳೆಯದು.
3. ಊಟ: ಮಧುಮೇಹ ಕಾಯಿಲೆ ಇದೆ ಎಂದ ಮಾತ್ರಕ್ಕೆ ಊಟ ಬಿಡಬೇಕಾಗಿಲ್ಲ, ಊಟವನ್ನು ಹೊತ್ತಿಗೆ ಸರಿಯಾಗಿ ವೈದ್ಯರ ಸಲಹೆ ಮೇರೆಗೆ ತೆಗೆದುಕೊಳ್ಳುವುದರಿಂದ ಚೈತನ್ಯದಿಂದ ಇರಬಹುದಾಗಿದೆ.
4. ಇಷ್ಟದ ಆಹಾರ: ನಿಮಗೆ ಇಷ್ಟವಾದ ಆಹಾರವನ್ನು ಯಾವಾಗದರು ಒಮ್ಮೆ ತಿನ್ನುವುದರಿಂದೇನೂ ಆಗುವುದಿಲ್ಲ, ಆದರೆ ಅದನ್ನು ಮಿತಿಯಲ್ಲಿ ತಿನ್ನ ಬೇಕಷ್ಟೆ.
5. ಯೋಚನೆ: ಒಳ್ಳೆಯ ಯೋಚನೆಯನ್ನು ಮತ್ತು ಸಂತೋಷನ್ನು ಇತರರೊಂದಿಗೆ ಹಂಚಿಕೊಳ್ಳುವುದರಿಂದ ಖುಷಿ ನೀಡುತ್ತದೆ, ಇತರರು ಕೂಡ ಅವರೊಂದಿಗೆ ಸಂತೋಷವನ್ನು ಹಂಚಿಕೊಳ್ಳ:ಬೇಕು.
6. ವ್ಯಾಯಾಮ: ಪ್ರತಿನಿತ್ಯ ಕಟ್ಟುನಿಟ್ಟಿನ ವ್ಯಾಯಾಮ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿ ಇಡಬಹುದಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
