Latest Updates
-
ಕೇರಳದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಪ್ರಯಾಣಿಕರು ಮತ್ತು ನಿವಾಸಿಗಳಿಗೆ ತುರ್ತು ಎಚ್ಚರಿಕೆ! -
ತಮಿಳುನಾಡು ಮಳೆ: ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷಗಳ ಸುಲಭ ವರ್ಕೌಟ್ ರೂಟೀನ್! -
IND vs NZ ಪಂದ್ಯದ ವೇಳೆ ಜಗಳ ಬೇಡ: ದಂಪತಿಗಳಿಗಾಗಿ ಇಲ್ಲಿದೆ 12 ನಿಮಿಷಗಳ ಮ್ಯಾಜಿಕ್ ಒಪ್ಪಂದ! -
ದೆಹಲಿ ಮಾಲಿನ್ಯದ ಭೀತಿ: ₹1,500 ಕ್ಕಿಂತ ಕಡಿಮೆ ವೆಚ್ಚದಲ್ಲಿ ಮನೆಯಲ್ಲೇ ಮಾಡಿ 'DIY' ಏರ್ ಪ್ಯೂರಿಫೈಯರ್! -
ಕೇವಲ 40 ರೂಪಾಯಿಯಲ್ಲಿ ಪೌಷ್ಟಿಕ ಊಟ: ಪ್ರೋಟೀನ್ ಮತ್ತು ಐರನ್ ಹೆಚ್ಚಿಸುವ ಬೆಸ್ಟ್ ಡಯಟ್ ಪ್ಲಾನ್ ಇಲ್ಲಿದೆ! -
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ರೀಲೋಡೆಡ್: ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿದ್ರೆ ಸಿಗುತ್ತೆ ಭರ್ಜರಿ ಡಿಸ್ಕೌಂಟ್! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಅಬ್ಬರ: ಆರೋಗ್ಯ ರಕ್ಷಣೆಗೆ ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ -
ಮಳೆಗಾಲದ ಕಿರಿಕಿರಿ ಬೇಡ: ದಂಪತಿಗಳಿಗಾಗಿ 5 ನಿಮಿಷದ ವರ್ಕ್ ಫ್ರಮ್ ಹೋಮ್ ಸೂತ್ರ -
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭಾರಿ ಮಳೆ ಎಚ್ಚರಿಕೆ, ನಿಮ್ಮ ಮನೆ ಮತ್ತು ವಾಹನ ಸುರಕ್ಷತೆಗೆ ಈ ಟಿಪ್ಸ್ ಪಾಲಿಸಿ -
ಅಡುಗೆ ಮನೆಯ ಉಪ್ಪಿನಲ್ಲಿ ಅಯೋಡಿನ್ ಇದೆಯೇ? ಥೈರಾಯ್ಡ್ ಆರೋಗ್ಯಕ್ಕೆ ಈ ತಪ್ಪು ಮಾಡಬೇಡಿ!
ಮಧುಮೇಹಿಗಳ ಆರೋಗ್ಯಕ್ಕಾಗಿ ಈ ಪರೀಕ್ಷೆ

ಮಧುಮೇಹ ರೋಗಿಗಳಲ್ಲಿ ಇರಬೇಕಾದ ಸಕ್ಕರೆ ಅಂಶ:
* ಮಧುಮೇಹ ರೋಗಿಯಲ್ಲಿ ಸಕ್ಕರೆ ಅಂಶ ಊಟದ ಮೊದಲು 70-120mg/dl ಪ್ರಮಾಣದಲ್ಲಿ ಇರಬೇಕು.
* ಊಟದ ಮಾಡಿದ ಎರಡು ಗಂಟೆಯ ನಂತರ ಗ್ಲೂಕೋಸ್ ಪ್ರಮಾಣ 140 mg/dl ಪ್ರಮಾಣದ ಒಳಗೆಯಿರಬೇಕು.
ರಕ್ತದಲ್ಲಿರುವ ಸಕ್ಕರೆ ಅಂಶದ ಪ್ರಮಾಣವನ್ನು ಪರೀಕ್ಷಿಸಲು ಬಳಸುವ ಸಾಧನಗಳು:
* ಆಕ್ಯೂ ಚೆಕ್ ಅಡ್ವಾನ್ ಟೇಜ್ (Accu-Check Advantage)
* ಒನ್ ಟಚ್ ಅಲ್ಟ್ರಾ (One Touch Ultra)
ಮನೆಯಲ್ಲಿಯೆ ರಕ್ತಪರೀಕ್ಷೆ ಮಾಡುವುದರ ಪ್ರಯೋಜನಗಳು:
1. ಈ ರೀತಿಯ ಪರೀಕ್ಷೆಯು ರೋಗಿಗೆ ತನ್ನ ಗ್ಲೂಕೋಸ್ ಪ್ರಮಾಣದ ಬಗ್ಗೆ ತಿಳಿಸುವುದರಿಂದ ಆಹಾರಕ್ರಮ ಮತ್ತು ಔಷಧಿಯನ್ನು ಸರಿಯಾದ ರೀತಿಯಲ್ಲಿ ಸೇವಿಸುವಂತೆ ಮಾರ್ಗದರ್ಶನ ನೀಡುತ್ತದೆ.
2. ಇದು ರೋಗಿಗೆ ತನ್ನ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ಇಡುವಂತೆ ಮಾಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
