Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಇನ್ಸುಲಿನ್‌ನಿಂದ ಉಂಟಾಗುವ ಅಡ್ಡ ಪರಿಣಾಮಗಳು

1. ಇನ್ಸುಲಿನ್ ತೆಗದುಕೊಂಡಾಗ ರಕ್ತದಲ್ಲಿರುವ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಈ ರೀತಿ ಸಕ್ಕರೆ ಅಂಶ ಕಡಿಮೆಯಾದರೆ ಅತಿಯಾಗಿ ಮೈ ಬೆವರುವುದು ಅಥವಾ ಹೃದಯದ ಬಡಿತ ಹೆಚ್ಚಾಗುತ್ತದೆ.
2. ದೇಹದಲ್ಲಿ ಸಕ್ಕರೆ ಅಂಶ ತುಂಬಾ ಕಡಿಮೆಯಾದರೆ ಮಧುಮೇಹ ರೋಗಿಗೆ ತಲೆಸುತ್ತು ಬರುವುದು.
3. ಇಂಜೆಕ್ಷನ್ ಚುಚ್ಚಿಕೊಳ್ಳುವುದರಿಂದ ಚುಚ್ಚಿದ ಜಾಗದಲ್ಲಿ ಉರಿ ಅಥವಾ ತುರಿಕೆ ಉಂಟಾಗಬಹುದು.
4. ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಅಲ್ಲದೆ ಕಡಿಮೆ ಗ್ಲೂಕೋಸ್ ಇದ್ದರೆ ಮೆದುಳು ಚುರುಕಾಗಿ ಕೆಲಸ ಮಾಡುವುದಿಲ್ಲ.
5. ಇದರಿಂದ ಹೈಪರ್ ಗ್ಲಿಸೆಮಿಯಾ ಉಂಟಾಗಬಹುದು. ಈ ರೀತಿಯಾದರೆ ಆಗಾಗ ಮೂತ್ರ ವಿಸರ್ಜನೆಗೆ ಹೋಗಬೇಕಾಗುತ್ತದೆ, ಸುಸ್ತಾಗುತ್ತದೆ, ತೂಕಡಿಕೆ, ಎದೆಬಡಿತ ಹೆಚ್ಚಾಗುವುದು ಮುಂತಾದ ಸಮಸ್ಯೆಗಳು ಕಂಡು ಬರುತ್ತದೆ.
6. ಕೆಲವು ಮಧುಮೇಹ ರೋಗಿಗಳಿಗೆ ತ್ವಚೆ ಇನ್ಸುಲಿನ್ ಇಂಜೆಕ್ಷನ್‌ನಿಂದ ತ್ವಚೆ ಅಲರ್ಜಿ ಉಂಟಾಗುತ್ತದೆ. ಇದರಿಂದ ತುರಿಕೆ, ಮೈಯಲ್ಲಿ ಊತ ಕಂಡು ಬರುವುದು.
7. ಕೆಲವರಿಗೆ ತ್ವಚೆ ಕೆಂಪಾಗುವುದು, ವಾಂತಿ, ಹೃದಯದ ಬಡಿತ ಹೆಚ್ಚಾಗುವುದು. ಆದರೆ ಈ ರೀತಿ ಉಂಟಾಗುವುದು ತುಂಬಾ ವಿರಳ.
ಮಧುಮೇಹಿಗಳು ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಿಹಿಯನ್ನು ತಿನ್ನಬಾರದು. ಕೃತಕ ಸಿಹಿ ಪದಾರ್ಥಗಳನ್ನು ಮುಟ್ಟಲೇಬಾರದು. ಈ ರೀತಿ ಮಾಡಿದರೆ ದೇಹದಲ್ಲಿ ಸಕ್ಕರೆ ಅಂಶ ನಿಯಂತ್ರಣದಲ್ಲಿರುವುದರಿಂದ ಆಗಾಗ ಇನ್ಸುಲಿನ್ ತೆಗೆದುಕೊಳ್ಳುವ ಅವಶ್ಯಕತೆ ಬರುವುದಿಲ್ಲ. ವೈದ್ಯರ ಸಲಹೆಗಳನ್ನು ತಪ್ಪದೆ ಪಾಲಿಸಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
