Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಮಧುಮೇಹಕ್ಕೆ ರಾಮಬಾಣ ಶುಂಠಿಯಲ್ಲಿದೆ!

ಇನ್ನು ಕೆಲವು ಕಾಯಿಲೆಗಳಿವೆ ಅವುಗಳು ಒಮ್ಮೆ ಬಂದರೆ ನಂತರ ನೆರಳಿನಂತೆ ನಮ್ಮ ಕೊನೆಯವರೆಗೂ ಇರುತ್ತದೆ. ಅಂತಹ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹ ಬಂದರೆ ಜೀವನಪೂರ್ತಿ ಪಥ್ಯ ಆಹಾರ, ಇನ್ಸುಲಿನ್ ಚುಚ್ಚುಮದ್ದು ಕಡ್ಡಾಯವಾಗುತ್ತದೆ. ಇಷ್ಟೊಂದು ಅಪಾಯಕಾರಿಯಾದ ಶುಂಠಿಯನ್ನು ನಿಯಂತ್ರಿಸುವ ಸಾಮರ್ಥ್ಯ ಶುಂಠಿಯಲ್ಲಿದೆ!
ಈ ಶುಂಠಿ ಮಧುಮೇಹವನ್ನು ನಿಯಂತ್ರಣದಲ್ಲಿಡುವಲ್ಲಿ ಹೇಗೆ ಸಹಕಾರಿಯಾಗಿದೆ ಎಂದು ನೋಡೋಣ ಬನ್ನಿ:
1. ಜೀರ್ಣಕ್ರಿಯೆಗೆ ಸಹಕಾರಿ: ಜೀರ್ಣಕ್ರಿಯೆ ಸರಿಯಾಗಿ ನಡೆಯದಿದ್ದರೆ ದೇಹಕ್ಕೆ ಅಗತ್ಯವಾದ ಇನ್ಸುಲಿನ್ ದೊರೆಯುವುದಲ್ಲ. ಟೈಪ್ 2 ಡಯಾಬಿಟಿಸ್ ಇದ್ದರೆ ಗುಪಡಿಸಲಾಗದ ಅಜೀರ್ಣ ಸಮಸ್ಯೆ ಕಂಡು ಬರುತ್ತದೆ. ಈ ಶುಂಠಿ ತಿಂದರೆ ಜೀರ್ಣಕ್ರಿಯೆ ಹೆಚ್ಚಾಗುವುದು ಮತ್ತು ಅಸಿಡಿಟಿಯ ಸಮಸ್ಯೆ ಇರುವುದಿಲ್ಲ. ಅನೇಕ ಕಾಯಿಲೆಗಳಿಗೆ ಕಾರಣ ಮಲಬದ್ಧತೆ. ಈ ಸಮಸ್ಯೆಯನ್ನು ನಿವಾರಿಸುವಲ್ಲಿ ಶುಂಠಿ ತುಂಬಾ ಪರಿಣಾಮಕಾರಿಯಾಗಿದೆ.
2. ದೃಷ್ಟಿ ಮಂಜಾಗುವ ಸಮಸ್ಯೆ ಕಡಿಮೆಯಾಗುವುದು: ಡಯಾಬಿಟಿಸ್ ಕಾಣಿಸಿಕೊಂಡರೆ ದೃಷ್ಟಿ ಮಂಜಾಗುತ್ತದೆ. ಶುಂಠಿ ತಿಂದರೆ ದೃಷ್ಟಿ ಸಾಮರ್ಥ್ಯ ಹೆಚ್ಚಾಗುವುದು ಎಂದು ಅಧ್ಯಯನದಿಂದ ತಿಳಿದುಬಂದಿದೆ.
3. ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಹೀರಿಕೊಳ್ಳುತ್ತದೆ: ಡಯಾಬಿಟಿಸ್ ರೋಗಿಯಲ್ಲಿ ಇನ್ಸುಲಿನ್ ಅಂಶ ಕಡಿಮೆ ಇರುವುದರಿಂದ ದೇಹದಲ್ಲಿ ಜೀವಕಣಗಳು ಆಹಾರದಲ್ಲಿರುವ ಸಕ್ಕರೆ ಅಂಶವನ್ನು ಹೀರಿಕೊಳ್ಳುವುದಿಲ್ಲ. ಸಿಡ್ನಿಯ ವಿಶ್ವವಿದ್ಯಾನಿಲಯದಲ್ಲಿ ನಡೆಸಿದ ಅಧ್ಯಯನದಿಂದ ಶುಂಠಿಯು ದೇಹದಲ್ಲಿ ಕಡಿಮೆ ಇನ್ಸುಲಿನ್ ಇದ್ದರೂ ಸಕ್ಕರೆ ಅಂಶವನ್ನು ದೇಹವು ಹೀರಿಕೊಳ್ಳಲು ಸಹಾಯಮಾಡುತ್ತದೆ ಎಂಬ ಅಂಶ ತಿಳಿದುಬಂದಿದೆ.
ಪ್ರತಿದಿನ ಶುಂಠಿಯನ್ನು ಆಹಾರದಲ್ಲಿ ಸೇರಿಸಿದರೆ ಇನ್ಸುಲಿನ್ ಪ್ರಮಾಣ ಕಡಿಮೆಯಿದ್ದರೂ ಮಧಮೇಹವನ್ನು ನಿಯಂತ್ರಣದಲ್ಲಿ ಇಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
