Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
ಹಿತ್ತಲ ಗಿಡ ತರಕಾರಿಯ ಪವರ್‌ಗೆ ಹ್ಯಾಟ್ಸ್ ಆಫ್
ಮಾನವನಲ್ಲಿ ಪ್ರಕೃತಿದತ್ತವಾಗಿಯೇ ಒದಗಿರುವ ರೋಗನಿರೋಧಕ ವ್ಯವಸ್ಥೆ ಅಥವಾ ರೋಗನಿರೋಧಕ ಶಕ್ತಿಯು ಆತನಿಗೆ ಇರುವ ಅನೇಕ ರೋಗಗಳನ್ನು ಗುಣಪಡಿಸುವಲ್ಲಿ ಸಶಕ್ತವಾಗಿದೆ. ಇದರ ಜೊತೆಗೆ ಪ್ರಕೃತಿಯ ಮಡಿಲಿನಲ್ಲಿ ಉತ್ಪನ್ನವಾಗುವ ಅನೇಕ ಗಿಡಮೂಲಿಕೆಗಳು, ತರಕಾರಿಗಳು, ಹಾಗೂ ಹಣ್ಣುಹ೦ಪಲು ಮಾನವನನ್ನು ಮಾರಣಾ೦ತಿಕ ರೋಗಗಳಿ೦ದ ರಕ್ಷಿಸಬಲ್ಲ ಸಾಮರ್ಥ್ಯವನ್ನು ಹೊ೦ದಿರುವ ವಿಷಯವ೦ತೂ ಸೋಜಿಗವೆ೦ದೆನಿಸುತ್ತದೆ. ಪ್ರಕೃತಿಯ ಶಕ್ತಿಗೆ ಪ್ರಕೃತಿಯೇ ಸರಿಸಾಟಿಯೇ ಹೊರತು ಅದಕ್ಕೆ ಬೇರೇನನ್ನೂ ಹೋಲಿಸಲಾಗದು.
ಮಾನವ ಸಮುದಾಯದಲ್ಲಿ ಕ೦ಡುಬರುವ ಅತ್ಯ೦ತ ಸಾಮಾನ್ಯವಾದ ರೋಗಗಳಲ್ಲಿ ಮಧುಮೇಹವೂ ಕೂಡ ಒ೦ದಾಗಿದೆ! ಹೌದು ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಎನ್ನುವುದು ತುಂಬಾ ವಿಚಿತ್ರವೆನ್ನಬಹುದಾದ ಕಾಯಿಲೆ. ಇದಕ್ಕೆ ಹೆಚ್ಚು ತಿಂದರೂ ಆಗಲ್ಲ, ತಿನ್ನದೆ ಇದ್ದರೂ ಆಗಲ್ಲ ಎನ್ನುವಂತಹ ಪರಿಸ್ಥಿತಿ. ಈ ಕಾಯಿಲೆಯಿರುವ ವ್ಯಕ್ತಿ ಹೆಜ್ಜೆ ಹೆಜ್ಜೆಗೂ ಜಾಗೃತೆ ವಹಿಸಿಕೊಂಡಿರಬೇಕಾಗುತ್ತದೆ. ಹಾಗಾಗಿ ಇದನ್ನು ಮೌನವಾಗಿ ಕೊಲ್ಲುವ ರೋಗ ಎಂದು ಕರೆಯುತ್ತಾರೆ. ಮಧುಮೇಹವನ್ನು ನಿಯಂತ್ರಿಸುವ ಹಿತ್ತಲ ಗಿಡದ ತರಕಾರಿ ಜ್ಯೂಸ್

ಹಾಗಾಗಿ ದಿನನಿತ್ಯದ ಆಹಾರಕ್ರಮ ಹಾಗೂ ನಿಯಮಿತವಾದ ವ್ಯಾಯಾಮ, ಇವೆರಡೂ ಕೂಡ ಮಧುಮೇಹಿಯ ವಿಚಾರದಲ್ಲಿ ಜೊತೆಜೊತೆಯಾಗಿ ಮಧುಮೇಹಿಗಳ ಹಿತಕ್ಕಾಗಿ ಕಾರ್ಯವೆಸಗುವ ಎರಡು ಪ್ರಮುಖವಾದ ಅ೦ಶಗಳಾಗಿವೆ. ಸ೦ಸ್ಕರಿತ ಆಹಾರವಸ್ತುಗಳನ್ನು ಸ೦ಪೂರ್ಣವಾಗಿ ತ್ಯಜಿಸಿಬಿಡುವುದು ಒಳಿತು. ಸಾಧ್ಯವಾದಷ್ಟು ನೈಸರ್ಗಿಕವಾದ ಆಹಾರವಸ್ತುಗಳನ್ನೇ ಸೇವಿಸಲು ಪ್ರಯತ್ನಿಸುವುದು ಆರೋಗ್ಯಕಾರಿ. ಹಾಗಾಗಿ ನೈಸರ್ಗಿಕ ಆಹಾರವಸ್ತುಗಳನ್ನು ಪರಿಗಣಿಸುವಾಗ, ಹಿತ್ತಲ ಗಿಡದ ತರಕಾರಿಗಳು ಮಧುಮೇಹಿಗಳ ಪಾಲಿಗೆ ಅತ್ಯಂತ ಶ್ರೀಮಂತ ಆಹಾರವಾಗಿದೆ, ಬನ್ನಿ ಅಂತಹ ಆಹಾರಗಳು ಯಾವುದು ಎಂಬುದನ್ನು ನೋಡೋಣ..
ವಿಟಮಿನ್‌ಗಳ ಆಗರ- ಕುಂಬಳಕಾಯಿ
ಹೀರೇಕಾಯಿ
ಬೀಟ್ ರೂಟ್
ಹಾಗಲಕಾಯಿ
ಮಧುಮೇಹವನ್ನು ಗುಣಪಡಿಸಲು ಹಾಗಲಕಾಯಿಯ ಜ್ಯೂಸ್ ಅತಿ ಸಾಮಾನ್ಯವಾದ, ಜನಪ್ರಿಯ ಪರಿಹಾರವಾಗಿದೆ. ಇನ್ಸುಲಿನ್‌ಗೆ ಸಮನಾದ ಕೆಲವು ರಾಸಾಯನಿಕಗಳು ಹಾಗಲಕಾಯಿಯಲ್ಲಿದ್ದು, ಅವು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತವೆ.
ಕ್ಯಾರೆಟ್
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications















