Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ನಲವತ್ತರ ನಂತರ ಕಾಡಬಹುದು ಹೊಟ್ಟೆಯ ಬೊಜ್ಜು

ಹೊಟ್ಟೆಯ ಬೊಜ್ಜನ್ನು ಕಡಿಮೆ ಮಾಡವ ವಿಧಾನ:
* ಪಾಲಾಕ್, ಬೀಟ್ ರೂಟ್, ಹೂಕೋಸು, ಎಲೆಕೋಸು, ನಿಂಬೆ ಕಿತ್ತಳೆ ಮುಂತಾದ ಹುಳಿ ಅಂಶದ ಹಣ್ಣುಗಳ ಸೇವನೆಯಿಂದ ದೇಹದಲ್ಲಿ ಆಸ್ಟ್ರೋಜೆನ್ ಉತ್ಪತ್ತಿ ಕಡಿಮೆಗೊಂಡು ಬೊಜ್ಜು ಕರಗಿಸಲು ಸಹಾಯ ಮಾಡುತ್ತದೆ.
* ಆಲಿವ್ ಎಣ್ಣೆಯನ್ನು ತರಕಾರಿ ಸಲಾಡ್ ಗಳಲ್ಲಿ ಮಿಶ್ರಣ ಮಾಡಿ ಸೇವಿಸಿದರೆ ಅಥವಾ ಎಳ್ಳು ಮತ್ತು ಹುಚ್ಚೆಳ್ಳನ್ನು ಬೆರೆಸಿ ಸೇವಿಸಿದರೆ ಹೊಟ್ಟೆಯಲ್ಲಿ ಬೊಜ್ಜಿನ ಅಂಶ ಕ್ಷೀಣವಾಗುತ್ತದೆ.
* ನಿಮ್ಮ ದಿನ ನಿತ್ಯದ ಆಹಾರದೊಂದಿಗೆ ಸ್ವಲ್ಪವಾದರೂ ಪ್ರೊಟೀನ್ ಅಂಶದ ಆಹಾರವಿರಲಿ. ಮೊಟ್ಟೆ, ಮಾಂಸ, ಮೀನು, ಧಾನ್ಯಗಳು ಪೋಷಕಾಂಶ ನೀಡಿ ದೇಹವನ್ನು ಸದೃಢವಾಗಿಸುತ್ತದೆ.
* ದಿನಕ್ಕೆ 30 ನಿಮಿಷ ವಾಕಿಂಗ್, ಸ್ವಿಮ್ಮಿಂಗ್, ಸೈಕ್ಲಿಂಗ್, ಡ್ಯಾನ್ಸಿಂಗ್ ಮುಂತಾದ ಸಣ್ಣ ಪುಟ್ಟ ವ್ಯಾಯಾಮಗಳು ಹೊಟ್ಟೆಯ ಬೊಜ್ಜನ್ನು ಸುಲಭವಾಗಿ ಕರಗಿಸುತ್ತದೆ.
* ಮದ್ಯವ್ಯಸನವೂ ಕೂಡ ಹೊಟ್ಟೆಯಲ್ಲಿ ಬೊಜ್ಜು ತುಂಬಿಕೊಳ್ಳಲು ಕಾರಣ. ಆದ್ದರಿಂದ ಸಂಪೂರ್ಣವಾಗಿ ಮದ್ಯವ್ಯಸನ ತ್ಯಜಿಸಲು ಪ್ರಯತ್ನಿಸಿದರೆ ಹೊಟ್ಟೆ ಕರಗಿಸುವುದು ಸುಲಭ.
* ಅತಿಯಾದ ಒತ್ತಡ ದೇಹದಲ್ಲಿ ಬೊಜ್ಜಿಗೆ ಜಾಗ ನೀಡುತ್ತದೆ. ಆದಷ್ಟು ಒತ್ತಡ ಕಡಿಮೆಮಾಡುವ ನೈಸರ್ಗಿಕ ಮಾರ್ಗ ಕಂಡುಕೊಂಡು ಅದಕ್ಕೆ ತಕ್ಕಂತೆ ನಿಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಿ.
ಈ ಮೇಲಿನ ಮಾರ್ಗವನ್ನು ನಿರಂತರವಾಗಿ ಅನುಸರಿಸುತ್ತಾ ಬಂದರೆ ಖಂಡಿತ ನಿಮ್ಮನ್ನು ಕಾಡುವ ಹೊಟ್ಟೆಯ ಬೊಜ್ಜು ಕ್ರಮೇಣ ಕಡಿಮೆಯಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
