Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ನೀಲಿ ಸುಂದರಿ ಕೈಲಿದೆ ಆರೋಗ್ಯದ ಸೂತ್ರ
ಬಣ್ಣದ ಹರಳುಗಳು ಕೇವಲ ಸಿಂಗಾರಕ್ಕೆ ಮತ್ತು ರಾಶಿಗೆ ತಕ್ಕುದಾಗಿ ಮಾತ್ರ ಹಾಕಿಕೊಳ್ಳಲು ಅಲ್ಲ. ಅದರ ಹಿಂದೆ ವಿಶೇಷ ಅರ್ಥವಿರುತ್ತದೆ ಮತ್ತು ಈ ಬಣ್ಣಗಳು ದೇಹದಲ್ಲಿನ ಚಕ್ರವನ್ನೂ (ಶಕ್ತಿ ಚಕ್ರ) ನಿಯಂತ್ರಿಸುತ್ತದೆ.
ಪದ್ಮರಾಗ ಮಣಿ (ಕೆನ್ನೇರಳೆ ಬಣ್ಣ) (Amethyst): ಈ ಕೆನ್ನೇರಳೆ ಬಣ್ಣ ದೇಹದಲ್ಲಿನ ಸಹಸ್ರಚಕ್ರವನ್ನು ಪ್ರತಿನಿಧಿಸುತ್ತದೆ. ಈ ಸಹಸ್ರ ಚಕ್ರ ಜ್ಞಾನಾರ್ಜನೆ ಮತ್ತು ಅರಿವು ಮೂಡಿಸುವ ಚಕ್ರವಾಗಿದೆ. ಇದು ಮೆದುಳಿನ ಮತ್ತು ಮನಸ್ಸಿನ ಸಮತೋಲನವನ್ನು ಕಾಯ್ದುಕೊಳ್ಳುವಂತೆ ಮಾಡುತ್ತದೆ. ಆದ್ದರಿಂದ ಈ ಬಣ್ಣದ ಆಹಾರ ಸೇವನೆ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುತ್ತದೆ.
ಆಹಾರ: ಕೆನ್ನೇರಳೆ ಬಣ್ಣಕ್ಕೆ ಸಂಬಂಧಿಸಿದ ಆಹಾರಗಳಾದ ಕಪ್ಪು ದ್ರಾಕ್ಷಿ, ಈರುಳ್ಳಿ, ಬದನೆಕಾಯಿ, ಬೆರ್ರಿಗಳು ಮುಂತಾದವನ್ನು ಸೇವಿಸಿದರೆ ಮಾನಸಿಕ ಆರೋಗ್ಯ ಲಭಿಸುತ್ತದೆ.
ನೀಲ (Blue sapphire): ಈ ಹರಳಿನ ಬಣ್ಣ ದೇಹದಲ್ಲಿನ ಅಗ್ಯ ಚಕ್ರವನ್ನು ಪ್ರತಿನಿಧಿಸುತ್ತದೆ. ಈ ಅಗ್ಯ ಚಕ್ರವೂ ಸಹ ಮೆದುಳಿನ ಶಕ್ತಿ ಮತ್ತು ಮಾನಸಿಕ ಬಲಕ್ಕೆ ಸಂಬಂಧಿಸಿದ್ದಾಗಿದೆ. ವಿವೇಕ, ಅಂತದೃಷ್ಟಿ ನೀಡುವ ಈ ಬಣ್ಣ ಮನುಷ್ಯನನ್ನು ಮಾನಸಿಕವಾಗಿ ಗಟ್ಟಿಗೊಳಿಸಲು ಸಹಾಯ ಮಾಡುತ್ತದೆ.
ಆಹಾರ: ಆಲಿವ್ ಮತ್ತು ಔಷಧೀಯ ಗುಣಗಳನ್ನು ಹೊಂದಿರುವ ನೇರಳೆ ಹಣ್ಣುಗಳ ಸೇವನೆಯಿಂದ ಮಾನಸಿಕ ಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು.
ಈಗ ಗೋಮೇದಕ ಮತ್ತು ಪಚ್ಚೆ ಬಗ್ಗೆ ತಿಳಿದುಕೊಳ್ಳೋಣ..
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

