Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಬಣ್ಣಕ್ಕೂ ಆರೋಗ್ಯಕ್ಕೂ ಏನು ನಂಟು?

ಈ ಹಿಂದೆ ರೇನ್ ಬೋ ಬಣ್ಣಗಳ ಸಹಾಯದಿಂದ ಡಯಟ್ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಂಡಿದ್ದೆವು. ಈಗ ಮತ್ತೊಂದು ವಿಶೇಷವಾದ ಬಣ್ಣಗಳ ಆಹಾರ ಕ್ರಮವನ್ನು ನಿಮಗೆ ಪರಿಚಯಿಸಲಾಗುತ್ತಿದೆ. ಅದೇ ಜಮ್ ಸ್ಟೋನ್ ಡಯಟ್.
ವಿವಿಧ ಹರಳುಗಳ ಬಣ್ಣಗಳನ್ನು ಒಳಗೊಂಡಿರುವ ತರಕಾರಿ, ಹಣ್ಣು, ಧಾನ್ಯ ಮತ್ತು ಇನ್ನಿತರ ಪೋಷಕಾಂಶಗಳಿಂದ ಯಾವ ರೀತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂಬುದನ್ನು ಇಲ್ಲಿ ತಿಳಿಯಬಹುದು.
ಒಂದೊಂದು ಬಣ್ಣದಲ್ಲೂ ಒಂದೊಂದು ವಿಶೇಷತೆ, ಆಕರ್ಷಣೆ ಇದ್ದ ಹಾಗೆ ಆ ಬಣ್ಣಗಳನ್ನು ಒಳಗೊಂಡಿರುವ ಆಹಾರ ಪದಾರ್ಥಗಳಲ್ಲೂ ಆರೋಗ್ಯಕ್ಕೆ ಪೂರಕವಾಗಿರುವ ಒಂದೊಂದು ವಿಶೇಷತೆಯನ್ನು ಹೊಂದಿರುತ್ತದೆ. ಈ ವಿಶೇಷತೆ ತಿಳಿದುಕೊಂಡು ಬಣ್ಣಗಳಿಂದ ಹೇಗೆ ಪ್ರಯೋಜನ ಪಡೆಯಬಹುದು ಮತ್ತು ಈ ರೀತಿಯ ಆಹಾರ ಕ್ರಮದಿಂದ ಹೇಗೆ ಆರೋಗ್ಯ ಅಭಿವೃದ್ದಿ ಪಡಿಸಿಕೊಂಡು ಉತ್ತಮ ಜೀವನಶೈಲಿಯನ್ನು ಹೊಂದಬಹುದು ಎಂಬುದನ್ನು ಈ ಜೆಮ್ ಸ್ಟೋನ್ ಡಯಟ್ ನಿಂದ ತಿಳಿಯಬಹುದು.
ಪದ್ಮರಾಗ, ನೀಲ, ಗೋಮೇದಕ, ಪಚ್ಚೆ, ಪುಷ್ಯರಾಗ, ಹವಳ, ಕೆಂಪು ರತ್ನ ಮುಂತಾದ ಹರಳುಗಳ ಬಣ್ಣಗಳನ್ನು ಉಪಯೋಗಿಸಿಕೊಂಡು ಉತ್ತಮ ಆರೋಗ್ಯ ಹೊಂದಲು ಸಾಧ್ಯವಿದೆ. ಇದನ್ನು ನೀವೂ ಟ್ರೈ ಮಾಡಿ..
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
