Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಹಸನಾಗಲಿ ಆರೋಗ್ಯ ಹಸಿರು ಬಣ್ಣದಿಂದ

ಪಚ್ಚೆ (emerald): ಹಸಿರು ಬೆಳವಣಿಗೆಯ ಸಂಕೇತ, ಅಭಿವೃದ್ಧಿಯ ಗುರುತು. ಇದು ಹಸಿರು ಹೃದಯ ಚಕ್ರದ ಸಂಕೇತ. ಈ ಬಣ್ಣಗಳಿರುವ ಹಣ್ಣುಗಳ, ತರಕಾರಿ, ಧಾನ್ಯಗಳ ಸೇವನೆಯಿಂದ ಆರೋಗ್ಯ ಇಮ್ಮಡಿಸುತ್ತದೆ. ಹಸಿರು ಆಹಾರದಲ್ಲಿರುವ ಕಬ್ಬಿಣಾಂಶ, ನಾರಿನಂಶ ಹೃದಯದ ಆರೋಗ್ಯವನ್ನು ಸದೃಡಗೊಳಿಸುತ್ತದೆ ಮತ್ತು ರಕ್ತದಲ್ಲಿ ಕೆಂಪುಕಣಗಳನ್ನು ಉತ್ಪತ್ತಿ ಮಾಡುತ್ತದೆ. ಸಂಧಿವಾತ ಮತ್ತು ಕ್ಯಾನ್ಸರ್ ನಂತಹ ರೋಗವನ್ನು ತಡೆಯಲು ಸಹಾಯ ಮಾಡುತ್ತದೆ.
ಆಹಾರ: ಎಲ್ಲ ರೀತಿಯ ಹಸಿರು ತರಕಾರಿ, ಸೊಪ್ಪು, ಹಣ್ಣು ಇದಕ್ಕೆ ಪೂರಕ. ಹಸಿರಿನ ಸೇವನೆ ಆರೋಗ್ಯಕ್ಕೆ ಮೂಲಮಂತ್ರ.
ಗೋಮೇಧಿಕ (Turquoise): ನೀಲಿ ಹಸಿರು ಮಿಶ್ರಣದ ವಿಶೇಷ ಮತ್ತು ಅಪರೂಪದ ಬಣ್ಣ ಇದಾಗಿದೆ. ಗೋಮೇಧಿಕ ಬಣ್ಣ ಚೈನೀಸ್ ಶಾಸ್ತ್ರದ ಪ್ರಕಾರವೂ ಅತಿ ವಿಶೇಷವೆನಿಸಿದೆ. ಈ ಬಣ್ಣ ಗಂಟಲಿನ ಚಕ್ರಕ್ಕೆ ಸಂಬಂಧಿಸಿದ್ದಾಗಿದೆ. ಗಂಟಲಿನ ಕ್ಯಾನ್ಸರ್ ನಂತಹ ಸಮಸ್ಯೆಯನ್ನು ಈ ಬಣ್ಣ ನಿವಾರಿಸುವಲ್ಲಿ ಸಹಾಯ ಮಾಡುತ್ತದೆ. ನಮ್ಮ ದೇಹದಲ್ಲಿ ಹೆಚ್ಚು ನೀರಿನಂಶವಿರುವುದರಿಂದ ಈ ಬಣ್ಣ ಆರೋಗ್ಯಕ್ಕೆ ಅತಿ ಮುಖ್ಯವಾಗಿದೆ.
ಆಹಾರ: ಬ್ಲೂಬೆರಿ ಮತ್ತು ಪಾಲಿಫೆನಾಲ್ ಹೆಚ್ಚಿರುವ ಹಣ್ಣುಗಳ ಸೇವನೆಯಿಂದ ಕ್ಯಾನ್ಸರ್ ನಂತಹ ದೊಡ್ಡ ರೋಗ ತಗುಲುವುದನ್ನು ತಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
