Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಉತ್ತಮ ಆರೋಗ್ಯಕ್ಕೆ ಈ ಟೀ ಕುಡಿಯಿರಿ

ಆರೋಗ್ಯಕ್ಕೆ ಪೂರಕವಾಗಿರುವ ಮತ್ತು ತೂಕ ಇಳಿಸಲು ಸಹಾಯವಾಗುವ ಟೀ ಫ್ಲೇವರ್ ಗಳನ್ನು ಇಲ್ಲಿ ತಿಳಿಯೋಣ;
1. ಗ್ರೀನ್ ಟೀ: ಈ ಹರ್ಬಲ್ ಟೀ ತೂಕ ಕಡಿಮೆ ಮಾಡುವಲ್ಲಿ ಹೆಚ್ಚು ಪರಿಣಾಮಕಾರಿ. ವ್ಯಾಯಾಮದ ಮುನ್ನ ಮತ್ತು ನಂತರ ಗ್ರೀನ್ ಟೀ ಸೇವನೆಯಿಂದ ಶಕ್ತಿ ಬರುತ್ತದೆ. ಗ್ರೀನ್ ಟೀ ಯಲ್ಲಿರುವ ಕಫೆನ್ ಅಂಶ ಹಸಿವನ್ನು ನಿಯಂತ್ರಿಸಿ ಕ್ಯಾಲೊರಿ ಕರಗಿಸುತ್ತದೆ ಮತ್ತು ದೇಹದಲ್ಲಿನ ಅನವಶ್ಯಕ ನೀರಿನಂಶವನ್ನು ಹೊರಗೆಹಾಕುತ್ತದೆ.
2. ಬ್ಲಾಕ್ ಟೀ: ಬ್ಲಾಕ್ ಟೀ ಸೇವನೆಯಿಂದ ಚೈತನ್ಯವನ್ನು ಮರಳಿ ಬರುತ್ತದೆ. ಅಷ್ಟೇ ಅಲ್ಲ ದಿನವಿಡೀ ದೇಹ ಮತ್ತು ಮನಸ್ಸು ಚೈತನ್ಯದಿಂದ ಕೆಲಸದಲ್ಲಿ ತೊಡಗುವಂತೆ ನೋಡಿಕೊಳ್ಳುತ್ತದೆ. ಈ ಟೀ ಸೇವನೆಯಿಂದ ರಕ್ತಕಣಗಳಿಗೆ ನೈಟ್ರಿಕ್ ಆಕ್ಸೈಡ್ ಶಕ್ತಿ ಉಂಟುಮಾಡುವುದರೊಂದಿಗೆ ತೂಕವನ್ನೂ ನಿಯಂತ್ರಣಕ್ಕೆ ತರುತ್ತದೆ.
3. ಶುಂಠಿ ಟೀ: ಈ ನೈಸರ್ಗಿಕ ಶುಂಠಿ ಟೀ ಔಷಧಿಯಿದ್ದಂತೆ. ಮೂಳೆಗಳ ನೋವನ್ನೂ ನಿಯಂತ್ರಿಸುವಲ್ಲಿ ಹೆಚ್ಚು ಪರಿಣಾಮಕಾರಿ. ಶುಂಠಿ ಜೀರ್ಣಶಕ್ತಿಯನ್ನು ವೃದ್ಧಿಸುವುದರೊಂದಿಗೆ ಮೂಳೆಸವೆತವನ್ನೂ ತಡೆಗಟ್ಟುತ್ತದೆ.
4. ಹರ್ಬಲ್ ಟೀ: ಸಕ್ಕರೆಯಿಲ್ಲದ ತಣ್ಣನೆಯ ಟೀಯಲ್ಲಿ ಕ್ಯಾಲೊರಿನಲ್ಲಿ ಕಡಿಮೆಯಿದ್ದು, ನೀವು ಹೃದಯದ ಸ್ವಾಸ್ಥ್ಯಕ್ಕಾಗಿ ವ್ಯಾಯಾಮ ಕೈಗೊಂಡಿದ್ದರೆ ಈ ಹರ್ಬಲ್ ಟೀ ತುಂಬಾ ಸಹಕಾರಿಯಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
