Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಬೆಳಗ್ಗೆ ಬೇಗ ಎದ್ದು ಆನಂದ ತುಂದಿಲರಾಗಿ

ಲಂಡನ್ ನ ರಿಎಯೋಹ್ಯಾಂಪ್ಟನ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಈ ಅಧ್ಯಯನದಲ್ಲಿ, ಸಂಜೆ ಟಿವಿಯನ್ನು ಹೆಚ್ಚಾಗಿ ನೋಡುವವರು ಟಿವಿ ನೋಡುವಾಗ ಏನಾದರೂ ತಿಂಡಿ ತಿನಿಸನ್ನು ಸೇವಿಸುವುದರಿಂದ ಬೆಳಗ್ಗಿನ ತಿಂಡಿಯನ್ನು ಸರಿಯಾಗಿ ತಿನ್ನುವುದಿಲ್ಲ ಮತ್ತು ತುಂಬಾ ತಡವಾಗಿ ಮಲುಗುವುದರಿಂದ ಬೆಳಗ್ಗೆ ಬೇಗ ಏಳುವುದಿಲ್ಲ.
ಈ ಮೂಲಕ ಆರೋಗ್ಯ ಮತ್ತು ಮಾನಸಿಕ ಸಂತೋಷ ಸಮತೋಲನ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಡೈಲಿ ಎಕ್ಸ್ ಪ್ರೆಸ್ ನಲ್ಲಿ ಉಲ್ಲೇಖಿಸಿದೆ.
ಅಧ್ಯಯನಕ್ಕೆ ಸಂಬಂಧಿಸಿದಂತೆ 1, 068 ಜನರನ್ನು ಒಳಪಡಿಸಿದಾಗ, ಬೆಳಗ್ಗೆ ತಡವಾಗಿ ಏಳುವವರಿಗೆ ಹೋಲಿಸಿದರೆ ಬೇಗ ಏಳುವವರು ಹೆಚ್ಚು ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಪಡೆದುಕೊಂಡಿರುತ್ತಾರೆ ಮತ್ತು ಯಾವಾಗಲೂ ಚಟುವಟಿಕೆಯಿಂದ ಕೆಲಸ ನಿರ್ವಹಿಸುತ್ತಾರೆ ಎಂದು ತಿಳಿಸಿದೆ.
ಬೆಳಗ್ಗೆ ಬೇಗ ಏಳುವವರು ತಮ್ಮ ಆಹಾರ ಕ್ರಮಗಳತ್ತಲೂ ಹೆಚ್ಚು ಗಮನವಹಿಸುತ್ತಾರೆ ಎಂದೂ ವರದಿ ತಿಳಿಸಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
