Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ನಿಮ್ಮ ಹೃದಯಕ್ಕೆ ಏನೇನು ಬೇಕಿದೆ?

ಕೊಲೆಸ್ಟ್ರಾಲ್ ಹೃದಯಕ್ಕೆ ರಕ್ತ ಸಂಚಲನ ಮಾಡುವ ರಕ್ತ ನಾಳವನ್ನು ತಡೆದು ಹೃದಯಾಘಾತ ಉಂಟುಮಾಡುವುದು ಎನ್ನಲಾಗಿದೆ. ಆದರೆ ಹೃದಯದ ಸ್ವಾಸ್ಥ್ಯಕ್ಕೆ ಬೊಜ್ಜಿನ ಅವಶ್ಯಕತೆಯೂ ಇದೆ. ಉದಾಹರಣೆಗೆ, ಒಮೆಗಾ 3 ಅಂತಹ ಬೊಜ್ಜು ದೈಹಿಕ ಮತ್ತು ಮಾನಸಿಕ ಸ್ವಾಸ್ತ್ಯ ಕಾಪಾಡುವಲ್ಲಿ ಹೆಚ್ಚು ಸಹಕಾರಿಯಾಗಿದೆ.
ಹೃದಯದ ಸ್ವಾಸ್ಥ್ಯಕ್ಕೆ ಅವಶ್ಯಕವಾದ ಅಂಶ:
* ಆಲಿವ್ ಎಣ್ಣೆ
* ರಿಫೈನ್ಡ್ ಸೂರ್ಯಕಾಂತಿ ಎಣ್ಣೆ, ಎಳ್ಳೆಣ್ಣೆ
* ಕಡಲೆ ಕಾಯಿ ಎಣ್ಣೆ
* ಬೆಣ್ಣೆ ಹಣ್ಣು (ಅವಕಾಡೊ)
* ಬಾದಾಮಿ, ಕಡಲೆಕಾಯಿ, ಗೋಡಂಬಿ
* ಸೂರ್ಯಕಾಂತಿ ಬೀಜ, ಕುಂಬಳ ಬೀಜ ಮತ್ತು ಎಳ್ಳು
* ಹುಚ್ಚೆಳ್ಳು ಅಥವಾ ಹುಚ್ಚೆಳ್ಳೆಣ್ಣೆ
* ಜೋಳ
* ಅಕ್ರೋಡ
* ಮೀನು
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
