Latest Updates
-
ದಸರಾ ಟ್ರಾವೆಲ್ ರಶ್: ಕುಳಿತ ಸೀಟಿನಲ್ಲೇ ಮಾಡಿ ಈ 9 ನಿಮಿಷಗಳ ಮ್ಯಾಜಿಕ್ ಸ್ಟ್ರೆಚಿಂಗ್! -
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ!
ಕುರುಕುರು ಚಿಪ್ಸ್ ನಲ್ಲಿದೆ ಸ್ಲಿಮ್ ಬ್ಯೂಟಿ ರಹಸ್ಯ

ನೀವು ಸ್ಲಿಮ್ ಆಗಿರಬೇಕೆಂದರೆ ದಪ್ಪಗಿರುವ ಚಿಪ್ಸ್ ತಿನ್ನಬೇಕೆಂತೆ. ಹೀಗೆಂದು ತಿಳಿಸಿರುವುದು ಫುಡ್ ಸ್ಟಾಂಡರ್ಡ್ ಏಜೆನ್ಸಿ. ತೆಳುವಾಗಿರುವ ಆಲೂಗಡ್ಡೆ ಮತ್ತು ಮೀನಿನ ಫ್ರೈ ತಿನ್ನುವುದಕ್ಕಿಂತ ದಪ್ಪಗೆ ಕರಿದ ಚಿಪ್ಸ್ ತಿನ್ನುವುದರಿಂದ ಆರೋಗ್ಯಕ್ಕೆ ಉಪಯೋಗವಿದೆ. ದಪ್ಪಗಿರುವ ಚಿಪ್ಸ್ ನಲ್ಲಿ ಕಡಿಮೆ ಕೊಬ್ಬಿನಂಶವಿದ್ದು, ಕಡಿಮೆ ಕ್ಯಾಲೊರಿ ಇರುತ್ತದೆ ಎಂದು ತಿಳಿಸಿದೆ.
ಪಿಜ್ಜಾ ಅಥವಾ ಚಿಕನ್ ಕುರ್ಮಾಗೆ ಹೋಲಿಸಿದರೆ ಚಿಪ್ಸ್ ನಲ್ಲಿ ಕಡಿಮೆ ಕ್ಯಾಲೊರಿ ಇರುತ್ತದೆ. ಪಿಜ್ಜಾ ತಿಂದರೆ 870 ಕ್ಯಾಲೊರಿ ಮತ್ತು ಕುರ್ಮಾ ತಿಂದರೆ 910 ಕ್ಯಾಲೊರಿ ದೇಹದಲ್ಲಿ ಹೆಚ್ಚಾಗುತ್ತದೆ ಎಂದು ನ್ಯೂಟ್ರೀಶನಿಸ್ಟ್ ತಿಳಿಸಿದ್ದಾರೆ.
ಆದ್ದರಿಂದ ಕರಿದ ಪದಾರ್ಥಗಳನ್ನು ತಿನ್ನಲೇಬೇಕೆನಿಸಿದಾಗ ದಪ್ಪವಿರುವ ಚಿಪ್ಸ್ ಮತ್ತು ದಪ್ಪಗಿರುವ ಮೀನಿನ ಫ್ರೈ ಅನ್ನು ಸೇವಿಸುವುದೇ ಉತ್ತಮ ಎಂದು ತಿಳಿಸಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
