Latest Updates
-
ಬಿಗ್ ಬಾಸ್ ಕನ್ನಡ 13: ಈ ವಾರ ಎಲಿಮಿನೇಷನ್ ಇಲ್ಲವೇ? ಭಾವುಕ ಪತ್ರಗಳೇ ಬದಲಾಯಿಸಿದ ಆಟದ ಸಮೀಕರಣ! -
ದೆಹಲಿ ವಾಯುಮಾಲಿನ್ಯದ ಭೀತಿ: ಮನೆಯಲ್ಲೇ 12 ನಿಮಿಷದ ಸರಳ ವರ್ಕೌಟ್ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ -
ವಾಟ್ಸಾಪ್ನಲ್ಲಿ ದೀಪಾವಳಿ ಬೋನಸ್ ಲಿಂಕ್ ಬಂದಿದೆಯೇ? ಮೋಸ ಹೋಗುವ ಮುನ್ನ ಈ 30 ಸೆಕೆಂಡ್ ಕೆಲಸ ಮಾಡಿ! -
ದೆಹಲಿ ಮಾಲಿನ್ಯದ ಭೀತಿ: ₹150 ಬಜೆಟ್ನಲ್ಲಿ ನಿಮ್ಮ ಆರೋಗ್ಯ ರಕ್ಷಿಸುವ ಆಂಟಿ-ಸ್ಮಾಗ್ ಡಯಟ್ ಪ್ಲಾನ್ ಇಲ್ಲಿದೆ! -
ದೀಪಾವಳಿ 2026: ಬೆಂಗಳೂರು, ದೆಹಲಿ, ಮುಂಬೈನಲ್ಲಿ ಪಟಾಕಿ ಸಿಡಿಸಲು ಹೊಸ ನಿಯಮಗಳು, ಸಮಯದ ಮಿತಿ! -
ದಕ್ಷಿಣ ಭಾರತದಲ್ಲಿ ಮಳೆ ಅಲರ್ಟ್: ಮನೆಯಲ್ಲೇ ಫಿಟ್ ಆಗಿರಲು ಈ 10 ನಿಮಿಷದ ವರ್ಕೌಟ್ ಟ್ರೈ ಮಾಡಿ! -
ದೀಪಾವಳಿ ಹಬ್ಬದ ಡ್ರಾಮಾ ತಪ್ಪಿಸಿ: ದಂಪತಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಪ್ಲಾನ್ ಮತ್ತು ಮೆಸೇಜ್ ಟಿಪ್ಸ್ -
ದೀಪಾವಳಿ ಪಾರ್ಟಿ ಜೋರಾಗಿದೆಯಾ? ₹30ರೊಳಗೆ ಸಿಗುವ 12 ಆರೋಗ್ಯಕರ ಹೈ-ಪ್ರೋಟೀನ್ ಸ್ನ್ಯಾಕ್ಸ್ ಇಲ್ಲಿದೆ! -
ಧನ್ತೇರಸ್ ಮುನ್ನವೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ: ಇಂದೇ ಖರೀದಿಸಬೇಕಾ ಅಥವಾ ನಾಳೆ ಕಾಯಬೇಕಾ? -
IND vs NZ 2nd ODI: ಪಂದ್ಯದ ದಿನ ಬೆಳಿಗ್ಗೆ ಫ್ರೆಶ್ ಆಗಿರಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡಿದ್ರೆ ಏನಾಗುತ್ತೆ

ಆದರೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ ಅದು ನಿಮ್ಮ ಅನಿಸಿಕೆಗೆ ವಿರುದ್ಧವಾಗಿದೆ ಎನ್ನುತ್ತಾರೆ ಸಂಶೋಧಕರು.
ಅಮೆರಿಕದ ಫಿಟ್ ನೆಸ್ ಜರ್ನಲ್ ನಲ್ಲಿ ಬಿಡುಗಡೆಗೊಂಡಿರುವ ಈ ಸಂಶೋಧನೆ, ನೀವು ವ್ಯಾಯಾಮಕ್ಕೆ ಮುನ್ನ ತಿನ್ನದಿದ್ದರೆ ಅದು ಕ್ಯಾಲೊರಿಯನ್ನು ಬೇಗ ಕರಗಿಸುತ್ತದೆ ಎಂದರ್ಥವಲ್ಲ, ಆದರೆ ಹಸಿವಿನಲ್ಲಿ ವ್ಯಾಯಾಮ ಮಾಡಿದರೆ ಮೂಳೆ ಸವೆಯುವ ಸಾಧ್ಯತೆ ಇದೆ ಎಂದಿದೆ.
ಅಂದರೆ ವ್ಯಾಯಾಮಕ್ಕೆ ಬೇಕಾದ ಶಕ್ತಿಯನ್ನು ಮೂಳೆ ನೀಡುವುದರಿಂದ, ಮೂಳೆಗೆ ಏನನ್ನೂ ಒದಗಿಸದಿದ್ದರೆ ಮೂಳೆ ಬಲಹೀನವಾಗುವುದಲ್ಲದೆ, ಕ್ಯಾಲೋರಿ ಕರಗುವ ಸಾಮರ್ಥ್ಯವೂ ಕುಗ್ಗುತ್ತದೆ ಎಂದಿದೆ.
ಆದ್ದರಿಂದ ವ್ಯಾಯಾಮಕ್ಕೆ ಮುನ್ನ ಓಟ್ ಆಹಾರ ಅಥವಾ ಮಿಲ್ಕ್ ಶೇಕ್ ಕುಡಿದರೆ ವ್ಯಾಯಾಮ ಸಾರ್ಥಕವಾಗುತ್ತದೆ ಎಂದು ತಿಳಿಸಿದ್ದಾರೆ. ದೇಹವನ್ನು ಸಧೃಡವಾಗಿಡಬೇಕೆಂದು ಮೊಟ್ಟೆ ಮಿಶ್ರಿತ ಮಿಲ್ಕ್ ಶೇಕ್ ಕುಡಿಯಬೇಕೆಂದೂ ತಿಳಿಸಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
