Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಕಿಡ್ನಿ ಬೀನ್ ನಿಂದ ತೂಕ ಇಳಿಸಬಹುದಾ?

ಕಿಡ್ನಿ ಬೀನ್ ಸಾರ ಹೇಗೆ ಕಾರ್ಯ ನಿರ್ವಹಿಸುತ್ತೆ?
ಕಿಡ್ನಿ ಬೀನ್ ನಲ್ಲಿನ ಅಂಶ ಗ್ಲೂಕೋಸ್ ಉತ್ಪಾದಿಸುವ ಕಾರ್ಬೊಹೈಡ್ರೇಡ್ ಸರಪಳಿಯನ್ನು ನಿಯಂತ್ರಿಸುವ ಅಮಿಲೇಸ್ ಎಂಬ ಕಣವನ್ನು ತಡೆಯುತ್ತದೆ. ಇದರಿಂದ ಅಜೀರ್ಣಗೊಂಡ ಕಾರ್ಬೊಹೈಡ್ರೇಡ್ ಅಂಶ ಫೈಬರ್ ರೂಪದಲ್ಲಿ ಹೊರಹೋಗುತ್ತದೆ. ಆದ್ದರಿಂದ ಕಿಡ್ನಿ ಬೀನ್ ದೇಹವನ್ನು ಶುದ್ಧವಾಗಿಟ್ಟು, ಅನವಶ್ಯಕ ಗ್ಲೂಕೋಸ್ ತಡೆಯುವುದರಿಂದ ತೂಕ ಹೆಚ್ಚುವುದೂ ನಿಯಂತ್ರಣಗೊಳ್ಳುತ್ತದೆ.
ಕಿಡ್ನಿ ಬೀನ್ ಸಾರದ ಉಪಯೋಗ:
* ಕಿಡ್ನಿ ಬೀನ್ ಅಂಶ ರಕ್ತದಲ್ಲಿ ಸೇರಿಕೊಳ್ಳುವ ಟ್ರೈಗ್ಲಿಸರೈಡ್ಸ್ ಎಂಬ ಕೊಬ್ಬಿನ ಅಂಶವನ್ನು ತಗ್ಗಿಸುತ್ತದೆ.
* ಕೀಲು ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಸಹಕಾರಿ
* ಕಾರ್ಬೊಹೈಡ್ರೇಡ್ ಗಳನ್ನು ತಡೆದು ಬೊಜ್ಜನ್ನೂ ನಿವಾರಿಸುತ್ತದೆ.
ಅಡ್ಡ ಪರಿಣಾಮ ಹೀಗಿದೆ:
* ಅಜೀರ್ಣಗೊಂಡ ಕಾರ್ಬೊಹೈಡ್ರೇಡ್ ಗಳನ್ನು ಹೊರಹಾಕುವುದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗಬಹುದು.
* ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಳ್ಳಬಹುದು.
* ಎದೆ ಉರಿ ಉಂಟಾಗಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
