Latest Updates
-
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI!
ನೈಟ್ ಶಿಫ್ಟ್ ಗೆ ಮೀಸಲಿಡಿ ಈ ಡಯೆಟ್

ಆದ್ದರಿಂದ ನೈಟ್ ಶಿಫ್ಟ್ ವರ್ಕ್ ನಲ್ಲಿರುವರು ಈ ಕೆಳಗಿನ ಆಹಾರ ಕ್ರಮಗಳನ್ನು ಅನುಸರಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.
1. ರಾತ್ರಿ ನಿದ್ರೆ ಬರುವಾಗ ಒಂದು ಕಪ್ ಟೀ/ಕಾಫಿ ಕುಡಿಯುವುದರಿಂದ ನಿದ್ರೆ ಬರುವುದಿಲ್ಲ, ಆದರೆ ಒಂದಕ್ಕಿಂತ ಹೆಚ್ಚಿನ ಕಪ್ ಕಾಫಿ/ಟೀ ಕುಡಿಯುವುದು ಒಳ್ಳೆಯದಲ್ಲ.
2. ಒಳ್ಳೆಯ ಸ್ನ್ಯಾಕ್ಸ್ ಗಳನ್ನು ತಿನ್ನಿ, ಗ್ರಿಲ್ಡ್ ಚಿಕನ್, ಫ್ರೂಟ್ ಸಲಾಡ್, ಚೀಸ್, ಅನ್ನ, ಚಪಾತಿ ಹೀಗೆ ಆರೋಗ್ಯಕರ ಆಹಾರಗಳನ್ನು ಸೇವಿಸಬಹುದು.
3.ತಣ್ಣನೆಯ ಆಹಾರಗಳನ್ನು ರಾತ್ರಿ ಹೊತ್ತು ಸೇವಿಸದಿದ್ದರೆ ಒಳ್ಳೆಯದು, ಒಂದು ವೇಳೆ ಸೇವಿಸಿದರೆ ಅದರ ಜೊತೆ ತರಕಾರಿ ಮತ್ತು ಹಣ್ಣುಗಳನ್ನು ಸೇವಿಸಬೇಕು.
4. ರಾತ್ರಿ ಎಚ್ಚರ ಇರುವುದರಿಂದ ದೇಹದಲ್ಲಿ ನೀರಿನಂಶ ಕಡಿಮೆಯಾಗುವುದು, ಆದ್ದರಿಂದ ನೀರನ್ನು ಹೆಚ್ಚಾಗಿ ಕುಡಿಯಬೇಕು.
5. ವಿಟಮಿನ್ E ಇರುವ ಆಹಾರಗಳನ್ನು ಸೇವಿಸದರೆ ಒಳ್ಳೆಯದು. ವಿಟಮಿನ್ E ಹೆಚ್ಚಾಗಿ ಬಾದಾಮಿ, ಒಣ ಹಣ್ಣುಗಳಲ್ಲಿ ಇರುವುದು.
6. ಕಡಿಮೆ ಕೊಬ್ಬಿನ ಮೊಸರು ಮತ್ತು ಚೀಸ್, ತರಕಾರಿಯ ಸ್ಯಾಂಡ್ ವಿಚ್ ಇವುಗಳನ್ನು ಸೇವಿಸಬಹುದಾಗಿದೆ, ರಾತ್ರಿ ಬರ್ಗರ್ ತಿನ್ನುವುದು ಆರೋಗ್ಯಕ್ಕೆ ಅಷ್ಟು ಒಳ್ಳೆಯದಲ್ಲ.
7. ನೈಟ್ ಶಿಫ್ಟ್ ಕೆಲಸ ಮಾಡುವರು ಸಕ್ಕರೆ ಮತ್ತು ಕೊಬ್ಬಿನ ಅಂಶ ಕಡಿಮೆ ಇರುವ ಆಹಾರ ಸೇವನೆ ಒಳ್ಳೆಯದು, ಇಲ್ಲದಿದ್ದರೆ ಅಧಿಕ ದಪ್ಪವಾಗ ತೊಡಗುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
